ಭಾರತ ಬಿಟ್ಟು ತೊಲಗಿ ಚಳುವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೨ ನೇ ಸಾಲು:
ರಾಷ್ಟ್ರೀಯ ಮಟ್ಟದಲ್ಲಿ ಚಳುವಳಿಗೆ ಯ್ಶಸ್ಸು ಸಿಗದಿದ್ದರೂ ಸತಾರಾ, ತಲಚೇರ್, ಮತ್ತು ಮಿಡ್ನಾಪುರಗಳಲ್ಲಿ ಬಹು ಯಶಸ್ವಿಯಾಯಿತು. ಮಿಡ್ನಾಪುರದಲ್ಲಿ ಜನರು ಪರ್ಯಾಯ ಸರ್ಕಾರವನ್ನೂ ಸ್ಥಾಪಿಸಿದರು. ನಂತರ ಗಾಂಧೀಜಿಯ ಕರೆಗೆ ಓಗೊಟ್ಟು ಇದನ್ನು ಬಿಟ್ಟುಕೊಟ್ಟರು.
 
ಕಲ್ಕತ್ತಾ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶರಾದ ಪಿ.ವಿ. ಚಕ್ರಬರ್ತಿಯವರ ಒಂದು ಲೇಖನದ ಪ್ರಕಾರ, "ನಾನು [[ಪಶ್ಚಿಮ ಬಂಗಾಳ]]ದ ರಾಜ್ಯಪಾಲನಾಗಿ ೧೯೫೬ರಲ್ಲಿ ನಿಯುಕ್ತನಾಗಿದ್ದಾಗ ಕ್ಲೆಮೆಂಟ್ ಅಟ್ಲೀಯವರನ್ನು ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಲು ಪ್ರಮುಖ ಕಾರಣವೇನೆಂದು ಕೇಳಿದಾಗ ದೊರೆತ ಉತ್ತರ: 'ಭಾರತ ಬಿಟ್ಟು ತೊಲಗಿ ಚಳುವಳಿಯು ೧೯೪೭ರ ಎಷ್ಟೋ ಸಮಯದ ಮುಂಚೆಯೇ ಸತ್ತುಹೋಗಿತ್ತು. ಬ್ರಿಟಿಷರು ಭಾರತ ಬಿಟ್ಟು ಹೋಗಲು ಹಲವಾರು ಕಾರಣಗಳಿದ್ದವು, ಆದರೆ ಮುಖ್ಯವಾದವುಗಳೆಂದರೆ, ನೇತಾಜಿ [[ಸುಭಾಸ್ಸುಭಾಷ್ ಚಂದ್ರ ಬೋಸ್]] ರ ಭಾರತೀಯ ರಾಷ್ಟ್ರೀಯ ಸೇನೆಯ ಚಟುವಟಿಕೆಗಳು ಮತ್ತು ಭಾರತ ಸೇನೆಗಳ ಬಂಡಾಯ.' <ref> http://www.tribuneindia.com/2006/20060212/spectrum/main2.htm.URL</ref>.
 
ಭಾರತದ ಸ್ವಾತಂತ್ರ್ಯದ ನಿಜವಾದ ಕಾರಣ ಭಾರತೀಯರ ವಿರೋಧವೇ ಅಥವಾ ಸೈನಿಕರ ಬಂಡಾಯವೇ ಎಂಬುದು ವಿವಾದಾತ್ಮಕವಾಗಿದ್ದರೂ ನಿಸ್ಸಂಶಯವಾಗಿ ಹೇಳಬಹುದಾದ ಸಂಗತಿಯೆಂದರೆ ಲಕ್ಷಾಂತರ ಜನರು ಪ್ರೇರಿತರಾಗಿ ಸ್ವಾತಂತ್ರಕ್ಕಾಗಿ ಹೋರಾಡಿದರೆಂಬುದು. ಬ್ರಿಟಿಷರ ಪ್ರತಿಯೋದು ನಡೆಯೂ ಇದನ್ನು ಮತ್ತಷ್ಟು ಪ್ರೇರೇಪಿಸಿತು. ಭಾರತೀಯ ರಾಷ್ಟ್ರೀಯ ಸೇನೆ ಮತ್ತು ಮುಂಬಯಿ ದಂಗೆ ಬ್ರಿಟಿಷ್ ಆಡಳಿತದ ಬುಡವನ್ನು ಅಲುಗಾಡಿಸಿದವು. [[೧೯೪೬]]ರ ವೇಳೆಗೆ ಎಲ್ಲ ಬಂಧಿತ ರಾಜಕೀಯ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕವಾಗಿ ಮಾತುಕತೆಗಳು ನಡೆದವು. [[ಆಗಸ್ಟ್ ೧೫]], [[೧೯೪೭]]ರಂದು ಭಾರತವನ್ನು ಸ್ವತಂತ್ರ ದೇಶವೆಂದು ಘೋಷಿಸಲಾಯಿತು.