"ಬಲರಾಮ" ಆವೃತ್ತಿಗಳ ಮಧ್ಯದ ಬದಲಾವಣೆಗಳು

 
ವೈಷ್ಣವರು ನಂಬುವ ಪ್ರಕಾರ ಬಲರಾಮನು ದೇವರ ಅಪರಾವತಾರ. ಅವನನ್ನು ಕೃಷ್ಣನಷ್ಟೇ ಪೂಜಿಸಲಾಗುತ್ತದೆ. ಆದರೆ ಕೃಷ್ಣನು ಕಂಡು ಬಂದಾಗಲೆಲ್ಲ ಬಲರಾಮನು ಅವನ ಸಹೋದರನಾಗಿ ಕಂಡುಬರುತ್ತಾನೆ. ಬಲರಾಮನು ಕೃಷ್ಣನ ಎಲ್ಲ ಅವತಾರಗಳಲ್ಲಿಯೂ ಅವನ ಜೊತೆಗಿರುತ್ತಾನೆ. [[ರಾಮಾಯಣ]]ದಲ್ಲಿ [[ರಾಮ]]ನ ತಮ್ಮ [[ಲಕ್ಷ್ಮಣ]]ನಾಗಿ ಮತ್ತು [[ಕಲಿಯುಗ]]ದಲ್ಲಿ [[ಚೈತನ್ಯ]]ನ '[[ಸಂಕೀರ್ತನ]] ಚಳುವಳಿ'ಯನ್ನು [[ನಿತ್ಯಾನಂದ]]ನಾಗಿ ಸಾರುತ್ತಾನೆ. ಕೃಷ್ಣ ಮತ್ತು ಬಲರಾಮರ ಮಧ್ಯೆ ಒಂದೇ ವ್ಯತ್ಯಾಸವೆಂದರೆ ಮೈಬಣ್ಣ. ಕೃಷ್ಣನು ಕಪ್ಪಗಿದ್ದರೆ ಬಲರಾಮನು ಬೆಳ್ಳಗೆ.
 
==ಶಾರೀರಿಕ ಲಕ್ಷ್ಣಣಗಳುಲಕ್ಷಣಗಳು==
[[Image:Krishna_Balarama.jpg|thumb|left|150px|Krishna-Balarama [[murti|deities]] at the Krishna-Balarama [[Temple]] in [[Vrindavan]]]]
ಬಲರಾಮನನ್ನು ಯಾವಾಗಲೂ ಬಿಳಿ ಚರ್ಮ ಹೊಂದಿರುವುದಾಗಿ ತೋರಿಸಲಾಗುತ್ತದೆ. ಅವನ ಆಯುಧಗಳೆಂದರೆ ನೇಗಿಲು (ಹಲ) ಮತ್ತು ಗದೆ. ಸಾಂಪ್ರದಾಯಿಕವಾಗಿ ಬಲರಾಮನು ನೀಲಿ ಬಟ್ಟೆಗಳನ್ನು ಧರಿಸುತ್ತಾನೆ. ಕೂದಲನ್ನು ಗಂಟಿನಲ್ಲಿ ಕಟ್ಟಿ ಕಿವಿಗೆ ಒಡವೆ, ಕೈಗೆ ಕಂಕಣ ಮತ್ತು ತೋಳಬಂದಿ ಧರಿಸಿರುತ್ತಾನೆ. ಬಲರಾಮನನ್ನು ಅತಿ ಶಕ್ತಿಶಾಲಿ ಎಂದು ಚಿತ್ರಿಸಲಾಗುತ್ತದೆ.
 
==ಭಾಗವತ ಪುರಾಣದಲ್ಲಿ==
೫೨೩

edits

"https://kn.wikipedia.org/wiki/ವಿಶೇಷ:MobileDiff/32839" ಇಂದ ಪಡೆಯಲ್ಪಟ್ಟಿದೆ