ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮ ನೇ ಸಾಲು:
| birth_place = ಗುಂಟೂರು ಜಿಲ್ಲೆಯ ರೇಪಲ್ಲೆ
| occupation = ಚಲನಚಿತ್ರ ಹಿನ್ನೆಲೆ ಗಾಯಕಿ
| years_active = 1957–ಪ್ರಸಕ್ತದವರೆಗೆ೧೯೫೭–ಪ್ರಸಕ್ತದವರೆಗೆ
}}
 
೨೧ ನೇ ಸಾಲು:
೧೯೫೭ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಬಿತ್ತರಿಸಿದರು.
 
ತಮಿಳಿನಲ್ಲಿ ೧೯೫೮ರ ಸುಮಾರಿನಲ್ಲಿ ಅವರು ಹಾಡಿದ ‘ಸಿಂಗಾರವೇಲನೆ ದೇವ’ ಎಂಬ ಮಹಾನ್ ನಾದಸ್ವರ ವಿದ್ವಾನ್ ಅರುಣಾಚಲಂ ಅವರ ನಾದಸ್ವರದೊಂದಿಗೆ ಮೇಳೈಸಿ ಹಾಡಿದ ಗೀತೆ ಪ್ರಾರಂಭದ ವರ್ಷಗಳಲ್ಲೇ ಅವರನ್ನು ಅಪ್ರತಿಮ ಗಾಯಕಿ ಎಂದು ಇಡೀ ದೇಶ ಗುರುತಿಸುವಂತೆ ಮಾಡಿತು. ಆ ನಂತರದಲ್ಲಿ ಅವರು ಹಾಡಿರುವ ಗೀತೆಗಳ ಸಂಖ್ಯೆ 20 ೨೦,000ವನ್ನು೦೦೦ವನ್ನು ಮೀರಿದೆ.
 
==ನಾನು ಹಾಡುವುದೇ ಇಲ್ಲ! ಆತನ ಕಾಯಕವದು==
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ