ಮೊಳಕಾಲ್ಮೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಚಿತ್ರದುರ್ಗ ಜಿಲ್ಲೆಯ ಅತಿ ಚಿಕ್ಕ ತಾಲ್ಲೂಕು ಮೊಳಕಾಲ್ಮೂರು. ಈ ತಾಲ್ಲೂಕಿನ ಉತ್ತರಕ್ಕೆ ಬಳ್ಳಾರಿ ತಾಲ್ಲೂಕಿನ ಗಡಿ ಹಾಗೂ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ.ದಕ್ಷಣಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿ ಗಡಿ ಹಾಗೂ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ.ಪೂರ್ವಕ್ಕೆ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ.ಪಶ್ವಿಮಕ್ಕೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿದೆ. ಮೊಳಕಾಲ್ಮೂರು ತಾಲ್ಲೂಕು ಉ*ದ ಮುಖವಾಗಿ ಸುಮಾರು ೪೦ ಕಿ.ಮೀಟರ್ ವಿಸ್ತೀರ್ಣ ಹೊಂದಿದೆ.ಪೂ*ಪ ಮುಖವಾಗಿ ಸುಮಾರು ೨೭ ಕಿ.ಮೀಟರ್ ವಿಸ್ತೀರ್ಣವನ್ನು ಹೊಂದಿದೆ.ಮೊಳಕಾಲ್ಮೂರಿನ ಹಿಂದಿನ ಹೆಸರು'''
 
'''
ಮೊಳಕಾಲ್ಮೂರು ರೇಷ್ಮೆ ಬೆಳೆಗೆ ಪ್ರಸಿದಿಯಾಗಿದ್ದು , ರೇಷ್ಮೆ ಸೀರೆ ತಯಾರಿ ಮಾಡುವುದರಲ್ಲಿ ಪ್ರಥಮ ಸ್ಥಾನ ಪಡದಿದೆ.'''
"https://kn.wikipedia.org/wiki/ಮೊಳಕಾಲ್ಮೂರು" ಇಂದ ಪಡೆಯಲ್ಪಟ್ಟಿದೆ