ಮೈಕ್ರೋಸಾಫ್ಟ್ ವಿಂಡೋಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
ಮೈಕ್ರೊಸಾಫ್ಟ್ ವಿಂಡೋಸ್ (Microsoft Windows) [[ಮೈಕ್ರೋಸಾಫ್ಟ್]] ಕೃತ ಹಲವು ಕಾರ್ಯಕಾರಿ ವ್ಯವಸ್ಥೆಗಳ
ಸರಮಾಲೆ. ಇದರಲ್ಲಿ ಮೊದಲಿಗ,೧೯೮೫ರಲ್ಲಿ ಬಾಳಕೆಗೆ ತಂದ "windows" ವ್ಯವಸ್ಥೆ. ಅಂದು "windows" MS-DOSಗೆ
ವಿಂಡೋಸ್ ಒಂದು ಕಾರ್ಯಾಚರಣ ವ್ಯವಸ್ಥೆ (ಆಪರೇಟಿಂಗ್ ಸಿಸ್ಟಮ್) - ಗಣಕದ ಕಾರ್ಯವನ್ನು ನಿಯಂತ್ರಿಸುವ, ಸಮ್ಮೇಳಿಸುವ [[ತಂತ್ರಾಂಶ]]). ಇದು [[ಮೈಕ್ರೋಸಾಫ್ಟ್]] ಕಂಪೆನಿಯ ತಂತ್ರಾಂಶಗಳಲ್ಲೊಂದು. ೧೯೮೫ ರಲ್ಲಿ ಮೊದಲ ಬಾರಿಗೆ ಈ [[ತಂತ್ರಾಂಶ]] ಬಿಡುಗಡೆಯಾಯಿತು. ಅಲ್ಲಿಂದೀಚೆಗೆ ಅನೇಕ ಆವೃತ್ತಿಗಳು ಬಿಡುಗಡೆಗೊಂಡಿವೆ. ಎಲ್ಲಕ್ಕಿಂತ ಇತ್ತೀಚಿನ 'ಆವೃತ್ತಿಗೆ ವಿಂಡೋಸ್ ' ಎಂದು ಹೆಸರು.
 
ವಿಂಡೋಸ್ ನ ವಿವಿಧ ಆವೃತ್ತಿಗಳು ಹೀಗಿವೆ:
೧೭ ನೇ ಸಾಲು:
* ವಿಂಡೋಸ್ ೭
* ವಿಂಡೋಸ್ ೮
 
==ವಿಂಡೋಸ್‌ನಲ್ಲಿ ಕನ್ನಡ==
ವಿಂಡೋಸ್‌ನ ಎಕ್ಸ್‌ಪಿ ಆವೃತ್ತಿಯಲ್ಲಿ ಪ್ರಥಮ ಬಾರಿಗೆ ಕನ್ನಡವನ್ನು ಅಳವಡಿಸಲಾಯಿತು. ವಿಂಡೋಸ್‌ನಲ್ಲಿ ಕನ್ನಡವನ್ನು ಯುನಿಕೋಡ್ ಸಂಕೇತೀಕರಣದ ಮೂಲಕ ಅಳವಡಿಸಲಾಗಿದೆ. ಪ್ರಾರಂಭದ ಆವೃತ್ತಿಯಲ್ಲಿ ಅಂದರೆ ವಿಂಡೋಸ್‌ ಎಕ್ಸ್‌ಪಿಯಲ್ಲಿ ಕನ್ನಡದ ಅಳವಡಿಕೆ ಮಾಡಿದಾಗ ಕೆಲವು ನ್ಯೂನತೆಗಳಿದ್ದವು. ಅದರಲ್ಲಿ ಕನ್ನಡಕ್ಕಾಗಿ ಬಳಸಿದ ತುಂಗ ಹೆಸರಿನ ಫಾಂಟ್‌ನಲ್ಲಿ ಕೆಲವು ಅಕ್ಷರಗಳು ತಪ್ಪಾಗಿ ಮೂಡಿಬರುತ್ತಿದ್ದವು. ಕನ್ನಡದ ಅಕಾರಾದಿ ವಿಂಗಡಣೆಯಲ್ಲೂ ತಪ್ಪುಗಳಿದ್ದವು. ಈ ಎಲ್ಲ ತಪ್ಪುಗಳನ್ನು ಮುಂದಿನ ಆವೃತ್ತಿಗಳಲ್ಲಿ ಸರಿಪಡಿಸಲಾಗಿದೆ.
 
{{ಚುಟುಕು}}