"ಜಿಡ್ಡು ಕೃಷ್ಣಮೂರ್ತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
No edit summary
No edit summary
| image_size = 250px
| caption = ಜೆ ಕೃಷ್ಣಮೂರ್ತಿ 1920ರ ದಶಕದಲ್ಲಿ
| birth_date = ಮೇ ೧೨೧೧, ೧೮೯೫
| birth_place = ಮದನಪಲ್ಲಿ
| death_date = ಫೆಬ್ರುವರಿ ೧೭, ೧೯೮೬
}}
 
ಜೆ ಕೃಷ್ಣಮೂರ್ತಿ ([[ಮೇ ೧೨೧೧]], [[೧೮೯೫]]) - ([[ಫೆಬ್ರುವರಿ ೧೭]], [[೧೯೮೬]]) ಇಪ್ಪತ್ತನೆಯ ಶತಮಾನದ ಭಾರತೀಯ ದಾರ್ಶನಿಕರಲ್ಲಿ ಪ್ರಮುಖರೆಂದು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದ್ದಾರೆ.
 
==ನೇತ್ರತ್ವ ತೊರೆದ ಧೀಮಂತ==
ಜೆ ಕೃಷ್ಣಮೂರ್ತಿ ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ೧೨ನೇ೧೧ನೇ ಮೇ ೧೮೯೫ರಲ್ಲಿ ಜನಿಸಿದರು. ೧೯೦೯ರ ವರ್ಷದಲ್ಲಿ ಕೃಷ್ಣಮೂರ್ತಿಯವರನ್ನು ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು ಎಂದು ಪ್ರಚಾರ ನೀಡಲಾಯಿತು. ಹಿಂದೂ ಧರ್ಮ ಮತ್ತು ಬೌದ್ಧ ತತ್ವಗಳಿಗೆ ಪಾಶ್ಚಾತ್ಯ ಸ್ವರೂಪಗಳ ಮಿಶ್ರಣವನ್ನು ನೀಡಿದ ಥಿಯೋಸೋಫಿಕಲ್ ಸೊಸೈಟಿಯ ಅಧ್ಯಕ್ಷರಾದ ಸ್ವಯಂ ಅನ್ನಿ ಬೆಸೆಂಟ್ ಅವರೇ ಈ ಪ್ರಚಾರವನ್ನು ನೀಡಿದ್ದರು. ಕೃಷ್ಣಮೂರ್ತಿಯವರಿಗೆ ಈ ವಿಶ್ವಗುರು ಪಟ್ಟಕ್ಕೆ ಸಕಲ ತರಬೇತಿಗಳನ್ನೂ ಅನ್ನಿ ಬೆಸೆಂಟ್ ಮತ್ತವರ ಸಂಗಡಿಗರು ನೀಡಿದ್ದರಾದರೂ, ಇಪ್ಪತ್ತು ವರ್ಷಗಳ ನಂತರದಲ್ಲಿ ಅಂದರೆ 1929ರಲ್ಲಿ ಕೃಷ್ಣಮೂರ್ತಿಯವರು ತಾವು ನೇತೃತ್ವ ವಹಿಸಿದ್ದ ‘ಆರ್ಡರ್ ಆಫ್ ದಿ ಸ್ಟಾರ್ ಇನ್ ಈಸ್ಟ್’ ಸಂಘಟನೆಯನ್ನು ಯಾವ ಮುಲಾಜೂ ಇಲ್ಲದೆ ತೊರೆದ ಧೀಮಂತರಾಗಿಬಿಟ್ಟರು. ಇದಕ್ಕಾಗಿ ಅವರಿಗೆ ವಹಿಸಿದ್ದ ಸಕಲ ಐಶ್ವರ್ಯ ಸಂಪತ್ತುಗಳನ್ನೂ ಹಿಂದಿರುಗಿಸಿಬಿಟ್ಟರು. ಅಲ್ಲಿಂದ ಮುಂದೆ ಏಕಾಂಗಿಯಾಗಿ ನಡೆದ ಜೆ. ಕೃಷ್ಣಮೂರ್ತಿಯವರು, ತಮ್ಮ ಮುಂದಿನ ಅರವತ್ತು ವರ್ಷಗಳ ಜೀವಿತಾವಧಿಯಲ್ಲಿ ವಿಶ್ವದಾದ್ಯಂತ ಸಂಚರಿಸಿ, ಮಾನವ ಸಮಾಜದಲ್ಲಿ ಸ್ವಯಂದಾರ್ಶನಿಕ ಬದಲಾವಣೆಯನ್ನು ತರಲು ಅಪಾರವಾದ ಕೆಲಸ ಮಾಡಿದರು.
 
==ಮನಕುಲದ ಬಗ್ಗೆ ಚಿಂತನೆ==
೮೨೯

edits

"https://kn.wikipedia.org/wiki/ವಿಶೇಷ:MobileDiff/330194" ಇಂದ ಪಡೆಯಲ್ಪಟ್ಟಿದೆ