ರತ್ನಮಾಲಾ ಪ್ರಕಾಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
* ಸೋವಿಯೆಟ್ ರಶ್ಯಾದಲ್ಲಿ ಜರುಗಿದ 'ಭಾರತದ ಉತ್ಸವದಲ್ಲಿ ಪಂಡಿತ್ ರವಿಶಂಕರ್ ತಂಡದಲ್ಲಿ ಭಾಗವಹಿಸಿ ಹಾಡಿದ ಹೆಗ್ಗಳಿಕೆ'.
* ದೇಶ-ವಿದೇಶಗಳಲ್ಲಿ ಹಾಡಿದ ಖ್ಯಾತಿ. ದುಬೈ,ಸಿಂಗಪುರ್ ಕನ್ನಡ ಸಂಘ, ಶಾರ್ಜಾ, ಅಬುದಾಬಿಯಲ್ಲಿ ಮೈಸೂರು ಅನಂತ ಸ್ವಾಮಿ ತಂಡದಲ್ಲಿ ಹಾಡಿದರು.
* ಅಮೇರಿಕಾದ ಫಿನಿಕ್ಸ್, ಹೂಸ್ಟನ್ಸ್ತಕನ್ನಡಹಾಗೂ ಹೂಸ್ಟನ್ ಕನ್ನಡ ಸಂಘದಲ್ಲಿ ಭಾಗವಹಿಸಿ ಹಾಡಿದ ಅತ್ಯದ್ಭುತ ಅನುಭವಗಳು.
* 'ರಮಾ ಫೌಂಡೇಶನ್' ಅಡಿಯಲ್ಲಿ ಬಾಲಪ್ರತಿಭೆಗಳಿಗೆ ಕೊಟ್ಟ ಉತ್ತೇಜನ,
* 'ಕರ್ನಾಟಕ ವೈಜಯಂತಿ ಮೂಲಕ ಕರ್ನಾಟಕದಾದ್ಯಂತ ಹಮ್ಮಿಕೊಂಡ ಕಾರ್ಯಕ್ರಮಗಳು.
 
==ಪ್ರಶಸ್ತಿ,ಪುರಸ್ಕಾರಗಳು ==
* 'ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ'ಯಿಂದ 'ಕರ್ನಾಟಕ ಕಲಾ ತಿಲಕ' ಪ್ರಶಸ್ತಿ.
"https://kn.wikipedia.org/wiki/ರತ್ನಮಾಲಾ_ಪ್ರಕಾಶ್" ಇಂದ ಪಡೆಯಲ್ಪಟ್ಟಿದೆ