ಮೊಳಕಾಲ್ಮೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
ಬೆಟ್ಟ ವಿದೆ, ಈ ಬೆಟ್ಟದಲ್ಲಿ ಶ್ರೀ ನುಂಕಮಲೆ ಸಿದ್ದೇಶ್ವರ ಸ್ವಾಮಿ ಯು ನೆಲೆಸಿದ್ದು ಈ ಸ್ವಾಮಿಯ ಜಾತ್ರೆಯನ್ನು ವರ್ಷಕ್ಕೊಮೆ ನೆಡೆಸಲಾಗುತ್ತದೆ. ಅಲ್ಲದೆ ಮೊಳಕಾಲ್ಮೂರು ತಾಲ್ಲೂಕಿನ ಗ್ರಾಮವಾದ ಜಟ್ಟಂಗಿ ರಾಮೇಶ್ವರ ಎಂಬಲ್ಲಿ ಅಶೋಕ ಚಕ್ರವರ್ತಿಯ ಕಾಲದ ಶಾಸನ ಒಂದು ಸಹ ದೊರೆತಿದೆ.
ಇಲ್ಲಿನ ಜನರ ಮೂಲ ಕಸುಬು ಕೃಷಿಯಾಗಿದ್ದು. ರೇಷ್ಮೆ , ನೆಲಗಡಲೆ (ಕಡಲೆ ಕಾಯಿ), ಜೋಳ, ರಾಗಿ,ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ.
 
ಮೊಳಕಾಲ್ಮೂರು ಒಂದು ತಾಲೂಕು ಕೇಂದ್ರವಾಗಿದ್ದು ಪ್ರಮುಖವಾಗಿ ಕೊಂಡ್ಲಹಳ್ಳಿ, ಕೋನಸಾಗರ, ಮೊಗಲಹಳ್ಳೈ, ಬೊಮ್ಮಗೊಂಡನ ಕೆರೆ(ಬಿಜಿ ಕೆರೆ) ಇವು ಪ್ರಮುಖವಾದವುಗಳು.
ಇವರ ಪ್ರಮುಖ ಉದ್ಯೋಗ ರೇಷ್ಮೆ ನೇಯ್ಗೆಯಾಗಿದ್ದು ಇಲ್ಲಿನ ಸೀರೆಗಳು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಯಾಗಿವೆ.
"https://kn.wikipedia.org/wiki/ಮೊಳಕಾಲ್ಮೂರು" ಇಂದ ಪಡೆಯಲ್ಪಟ್ಟಿದೆ