ಕಯ್ಯಾರ ಕಿಞ್ಞಣ್ಣ ರೈ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~)
No edit summary
೧೧ ನೇ ಸಾಲು:
[[ಚಿತ್ರ:kayyarakiinnaRai.jpg|right|ಕಯ್ಯಾರ ಕಿಞಞಣ್ಣ ರೈ]]
== ಸಾಹಿತ್ಯ ==
'ಕಯ್ಯಾರ ಕಿಞ್ಞಣ್ಣ ರೈಯವರುರೈ'ಯವರು ಶ್ರೀಮುಖ, ಐಕ್ಯಗಾನ,ಪುನರ್ನವ,ಚೇತನ,ಕೊರಗ,ಶತಮಾನದ ಗಾನ,ಗಂಧವತಿ,ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನಲ್ಲದೆ ಒಂದು [[ತುಳು]] ಕವನ ಸಂಕಲನವನ್ನೂ ಹೊರ ತಂದಿದ್ದಾರೆ. ಕಾರ್ನಾಡ ಸದಾಶಿವರಾವ, ರತ್ನರಾಜಿ, ಏ.ಬಿ.ಶೆಟ್ಟಿ ಮೊದಲಾದವರ ಜೀವನಚರಿತ್ರೆಗಳನ್ನು ಹಾಗು ಕಥಾಸಂಗ್ರಹಗಳನ್ನು ಬರೆದು ಪ್ರಕಟಿಸಿದ್ದಾರೆ.ರಾಷ್ಟ್ರಕವಿ [[ಗೋವಿಂದ ಪೈ]]ಯವರ ಬಗೆಗೆ ಮೂರು ಗ್ರಂಥಗಳನ್ನು ಬರೆದಿದ್ದಾರೆ.ಪಂಚಮಿ ಮತ್ತು ಆಶಾನ್‍ರ ಖಂಡಕಾವ್ಯಗಳು ಎನ್ನುವ ಎರಡು ಅನುವಾದ ಕೃತಿಗಳನ್ನು ರಚಿಸಿದ್ದಾರೆ.ಸಾಹಿತ್ಯದೃಷ್ಟಿ ಎನ್ನುವ ಲೇಖನಸಂಕಲನ ಪ್ರಕಟಿಸಿದ್ದಾರೆ.ಮಕ್ಕಳ ಪದ್ಯಮಂಜರಿ ಎನ್ನುವ ಮಕ್ಕಳ ಕವನ ಸಂಕಲನ ರಚಿಸಿದ್ದಾರೆ. ಭಾರತ ಭಾರತಿ ಪುಸ್ತಕ ಸಂಪದಮಾಲೆಯಲ್ಲಿ ಮಕ್ಕಳಿಗಾಗಿ 'ಪರಶುರಾಮ' ಬರೆದುಕೊಟ್ಟಿದ್ದಾರೆ. ನವೋದಯ ವಾಚನಮಾಲೆ ಎನ್ನುವ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಎಂಟು ಪಠ್ಯಪುಸ್ತಕಗಳನ್ನು,ವ್ಯಾಕರಣ ಮತ್ತು ಪ್ರಬಂಧ ಎನ್ನುವ ನಾಲ್ಕು ಕೃತಿಗಳನ್ನು ಹೊರತಂದಿದ್ದಾರೆ. 'ವಿರಾಗಿಣಿ' ಎನ್ನುವದು ಇವರು ಬರೆದ ನಾಟಕ. ''''ದುಡಿತವೆ ನನ್ನ ದೇವರು'''' ಎನ್ನುವದು ರೈಯವರ ಅತ್ಮಕಥನ. ಇದಲ್ಲದೆ ವಿವಿಧ ಪತ್ರಿಕೆಗಳಿಗೆ ಇವರು ಬರೆದ ಲೇಖನಗಳ ಸಂಖ್ಯೆಯೆ ಐದುಸಾವಿರದಷ್ಟಾಗುತ್ತದೆ.
== ಪತ್ರಕರ್ತ ==
[[ಚಿತ್ರ:KKn.jpg|thumb|right|250px300px|'ಡಾ.ಕಯ್ಯಾರ ಕಿಞ್ಞಣ್ಣ ರೈರವರ ೯೯ ನೇ ಜನ್ಮ ದಿನೋತ್ಸವದಂದು']]
'''ಪ್ರಭಾತ''', '''ರಾಷ್ಟ್ರಬಂಧು''', '''ಸ್ವದೇಶಾಭಿಮಾನಿ''' ಎನ್ನುವ [[ಕನ್ನಡ]] ಪತ್ರಿಕೆಗಳಲ್ಲಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕಾಸರಗೋಡು ಬದಿಯಡ್ಕ ಪೆರಡಾಲದ 'ಕವಿತಾ ಕುಟೀರ'ವಾಸಿ, ಕಯ್ಯಾರ ಕಿಞ್ಞಣ್ಣ ರೈ ರವರ ೯೯ ನೆಯ ವರ್ಷದ ಹುಟ್ಟುಹಬ್ಬದ ಶುಭ ಅವಸರದಲ್ಲಿ 'ಅಭಿನಂದನಾ ಪೂರ್ವಕವಾಗಿ ಗೌರವ ಸಮರ್ಪಣೆ'ಯನ್ನು ಮಾಡಲಾಗುವುದು.ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದ ಉದ್ಘಾಟನೆಯನ್ನು ಮಾಜೀ ವಿಧಾನಸಭಾ ಸದಸ್ಯ, 'ವಾಟಾಳ್ ನಾಗರಾಜ್' ನಡೆಸಿಕೊಡುತ್ತಿದ್ದಾರೆ.