ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೫ ನೇ ಸಾಲು:
[[Image:govardhana.jpg|thumb|govardhana, ಬೇಲೂರು]]
 
'''ಬೇಲೂರು''' - [[ಹಾಸನ]] ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ''ಶಿಲಾಬಾಲಿಕೆಯರ ಬೇಲೂರು'' ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. [[ಹಳೇಬೀಡು]], [[ಸೋಮನಾಥಪುರ]]ದ ಜೊತೆಗೆ ಬೇಲೂರು, [[ಹೊಯ್ಸಳ|ಹೊಯ್ಸಳ ಸಾಮ್ರಾಜ್ಯ]]ದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗಳು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಶಾಸನಗಳ ಪ್ರಕಾರ ಈ ನಗರವನ್ನು '''ವೇಲಾಪುರಿ''' ಎಂದೂ ಕರೆಯಲಾಗುತಿತ್ತು ಎಂದು ತಿಳಿದುಬರುತ್ತದೆ. ವರ್ಷ [[೨೦೦೫]]ರಲ್ಲಿ [http://asi.nic.in ಆರ್ಖಿಯಾಲಾಜಿಕಲ್ ಸರ್ವೆ ಆಫ್ ಇಂಡಿಯ]ದವರು ಶ್ರವಣಬೆಳಗೊಳದ [[ಬಾಹುಬಲಿ|ಗೊಮ್ಮಟ]]ನ ಜೊತೆಗೆ ಬೇಲೂರು-ಹಳೇಬೀಡನ್ನೂ ವಿಶ್ವ ಸಂಸ್ಕೃತಿ ನಿಲಯವಾಗಿ ಘೋಷಿಸಲು ನೇಮಿಸಿದ್ದಾರೆ.<ref>http://www.hindu.com/2005/06/16/stories/2005061610870500.htm</ref> ಈ ದೇವಾಲಯವನ್ನು ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದೂ, ಸೌಮ್ಯಕೇಶವಸ್ವಾಮಿ ದೇವಸ್ಥಾನವೆಂದೂ ಕರೆಯುವ ವಾಡಿಕೆ ಇರುವುದಾಗಿ ಸ್ಥಳೀಯ ಜನರಿಂದ ಕಂಡು ಬರುತ್ತದೆ.ಹಳೆಬೀಡು ಶಿಲ್ಪಕಲೆಯ ನೆಲೆವೀಡು. ಹಳೆಬೀಡಿನ ವೈಭವ ವರ್ಣಿಸಲಸದಳ. ಹಳೆಬೀಡಿನ ಮೊದಲ ಹೆಸರು ದೋರಸಮುದ್ರ. 950ಕ್ಕೆ ಮೊದಲೇ ಭಾವದೋರ ಎಂಬಾತ ಇಲ್ಲಿ ಕೆರೆಯನ್ನು ನಿರ್ಮಿಸಿ ರಾಜ್ಯಭಾರ ಮಾಡಿದ್ದರಿಂದ ಇದಕ್ಕೆ ದೋರಸಮುದ್ರ ಎಂದು ಹೆಸರು ಬಂದಿತ್ತು ಎನ್ನುತ್ತಾರೆ.ಹೆಸರು ಹಳೆಯ ಬೀಡಾದರೂ, ಇಲ್ಲಿನ ಶಿಲ್ಪಕಲೆಗಳು ನವನವೀನ, ನಿತ್ಯನೂತನ. ಹಳೆಯ ಬೀಡಿನಲ್ಲಿ ಹಲವಾರು ಅತ್ಯಂತ ಸುಂದರ ದೇಗುಲಯಗಳಿವೆಯಾದರೂ, ಅಲ್ಲಾಉದ್ದೀನನ ದಂಡನಾಯಕ ಮಲ್ಲಿಕ್ ಕಾಫೂರ್ ಸೇರಿದಂತೆ ಹಲವು ಮುಸಲ್ಮಾನ ದೊರೆಗಳ ದಾಳಿಯ ಬಳಿಕ ಈ ಹೊತ್ತು, ಸುಸ್ಥಿತಿಯಲ್ಲಿ ಉಳಿದಿರುವುದು ಹೊಯ್ಸಳೇಶ್ವರ ದೇವಾಲಯ ಮಾತ್ರ. ಗಟ್ಟದಹಳ್ಳಿ ಶಾಸನ ಆಧರಿಸಿ ಈ ದೇವಾಲಯವನ್ನು ವಿಷ್ಣುವರ್ಧನನ ಅಕಾರಿ ಕೇತಮಲ್ಲ 1121ರಲ್ಲಿ ಕಟ್ಟಿಸಿದ ಎಂದು ಹೇಳಲಾಗಿದೆ.
 
==ಭೂಗೋಳ==
 
 
ಬೆಟ್ಟಗುಡ್ಡಗಳಿಂದಾವರಿಸಿ, ವಿಶಾಲ ಕಣಿವೆಗಳಿರುವ ಈ ರಮ್ಯತಾಣ ಮುಮ್ಮಡಿ ಬಲ್ಲಾಳನ ಕಾಲದಲ್ಲಿ ವಿಸ್ತಾರಗೊಂಡಿತು. ಒಂದನೇ ಬಲ್ಲಾಳ ಬೇಲೂರನ್ನೂ, ವಿಷ್ಣವರ್ಧನ ವಿಷ್ಣುಸಮುದ್ರವನ್ನೂ ನೆಲೆವೀಡಾಗಿ ಮಾಡಿಕೊಂಡರೂ ಒಂದುಕಾಲದಲ್ಲಿ ಹೊಯ್ಸಳರ ರಾಜಧಾನಿಯಾಗಿದ್ದ ದೋರಸಮುದ್ರ ಹಳೇಬೀಡು ಎಂಬ ಅಭಿದಾನದಿಂದ ಜಗದ್ವಿಖ್ಯಾತವಾಯ್ತು.
 
==ಭೂಗೋಳ==
ಬೇಲೂರು [[ಕರ್ನಾಟಕ]] ರಾಜ್ಯದ ಹಾಸನ ಜಿಲ್ಲಿಯಲ್ಲಿದೆ. [[ಯಗಚಿ ನದಿ]]ಯ ದಡದಲ್ಲಿರುವ ಬೇಲೂರು, [[ಬೆಂಗಳೂರು|ಬೆಂಗಳೂರಿನಿಂದ]] ೨೨೨ ಕಿ.ಮಿ, [[ಮೈಸೂರು|ಮೈಸೂರಿನಿಂದ]] ೧೪೯ ಕಿ.ಮಿ ಮತ್ತು ಜಿಲ್ಲಾ ಕೇಂದ್ರದಿಂದ ೩೭ಕಿ.ಮಿ ದೂರದಲ್ಲಿದೆ. ಇಲ್ಲಿಗೆ ಬರಲು ರಸ್ತೆ ಮಾರ್ಗವೇ ಮುಖ್ಯ ಮಾರ್ಗವಾಗಿದ್ದು, ಹತ್ತಿರದ ಅರಸೀಕೆರೆಗೆ ಅಥವಾ ಬಾಣಾವರಕ್ಕೆ ರೈಲಿನಲ್ಲಿ ಬಂದು, ಅಲ್ಲಿಂದ ಮುಂದಕ್ಕೆ ಬಸ್ಸಿನಲ್ಲಿ ಬರಬಹುದು. ಬಾಣಾವರದದಿಂದ ಹಳೇಬೀಡು ಕೇವಲ ೨೫ ಕಿ.ಮೀ ದೂರದಲ್ಲಿದ್ದು, ಅಲ್ಲಿಂದ ಬೇಲೂರು ಕೇವಲ ೧೫ ಕಿ.ಮೀ ದೂರದಲ್ಲಿರುತ್ತದೆ. ಬೆಂಗಳೂರಿನಿಂದ ರೈಲು ಮಾರ್ಗವಾಗಿ ಬಾಣಾವರದ ರೈಲ್ವೆ ನಿಲ್ದಾಣದಲ್ಲಿ ಇಳಿದರೆ ಅಲ್ಲಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಬಸ್ಸಿನ ಸೌಲಭ್ಯವಿರುತ್ತದೆ.
 
==ಮುಖ್ಯ ಆಕರ್ಷಣೆಗಳು==
 
ಬೇಲೂರಿನಲ್ಲಿ ಚೆನ್ನಕೇಶವಸ್ವಾಮಿಯ ದೇವಸ್ಥಾನ ಮತ್ತು ದೇವಸ್ಥಾನದ ಆವರಣವೇ ಮುಖ್ಯ ಆಕರ್ಷಣೆ. ಶಿಲ್ಪಕಲೆಗೇ ನಿದರ್ಶನವಾಗಿರುವ ಈ ದೇವಾಲಯದದಲ್ಲಿ ಚೆನ್ನಕೇಶವ ಸ್ವಾಮಿಯ ದೇವಸ್ಥಾನದ ಜೊತೆಗೆ, ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ, ರಂಗನಾಯಕಿ ಅಮ್ಮನವರ ದೇವಸ್ಥಾನ ಮತ್ತು ಕಪ್ಪೆಚೆನ್ನಿಗರಾಯನ ದೇವಸ್ಥಾನಗಳು ಮುಖ್ಯ ಆಕರ್ಷಣೆಗಳು. ಇದಲ್ಲದೇ ಮಖ್ಯ ದೇವಸ್ಥಾನದ ಹೊರಭಾಗದಲ್ಲಿರುವ ಶಿಲಾಬಾಲಿಕೆಗಳು, ದೇವಸ್ಥಾನದ ಒಳಾಂಗಣದ ಕಂಬಗಳು ಮತ್ತು ದೇವಾಲಯದ ಗೋಪುರ ನಯನ ಮನೋಹರ.
 
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ