ಹೊಯ್ಸಳ ವಾಸ್ತುಶಿಲ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಹೊಯ್ಸಳ ವಾಸ್ತುಶಿಲ್ಪ''' ಕರ್ನಾಟಕವನ್ನು ಬಹುಕಾಲದವರೆವಿಗೆ ಆಳಿದವರಲ್ಲ...
 
No edit summary
೧೪ ನೇ ಸಾಲು:
===ಗೋಡೆಗಳ ರಚನೆ/ವಿಗ್ರಹಗಳು===
 
[[File:ಪಟ್ಟಿಕೆ.JPG|thumb|ಪಟ್ಟಿಕೆಗಳ ರಚನೆ]]
ಹೊಯ್ಸಳರ ದೇವಾಲಯದ ಗೋಡೆಗಳ ರಚನೆಯು ಜಗತಿಯ ಒಟ್ಟು ಎತ್ತರದ ಎರಡಷ್ಟಿರುತ್ತದೆ. ಗೋಡೆಗಳ ಮೇಲಿನ ಅಲಂಕಾರವು ತಲಭಾಗದಿಂದ ಆರಂಭವಾಗಿ ಶಿಖರದಲ್ಲಿ ಕೊನೆಗೊಳ್ಳುತ್ತದೆ. ಮೊದಲಿಗೆ ದೇವಾಲಯಗಳ ಸುತ್ತಲೂ ಬಳಸಿ ಬರುವ ಅಲಂಕಾರ ಪಟ್ಟಿಕೆಗಳು ಈ ಗೋಡೆಗಳ ವಿಶಿಷ್ಟತೆ. ಜಗತಿಯ ಬುಡದಿಂದ ಸುಮಾರು ಐದು ಅಡಿಗಳಷ್ಟು ಎತ್ತರದವರೆಗೆ ಒಂದರ ಮೇಲೊಂದರಂತೆ ಪಟ್ಟಿಕೆಗಳು ಕಂಡುಬರುತ್ತದೆ. ಬುಡದಿಂದ ಮೊದಲನೆಯ ಪಟ್ಟಿಯಲ್ಲಿ ಆನೆಗಳ ಸಾಲು ಮತ್ತು ಎರಡನೆಯ ಪಟ್ಟಿಯಲ್ಲಿ ಕುದುರೆಗಳ ಮೇಲೆ ಏರಿ ಹೊರಟಿರುವ ರಾವುತರನ್ನು ನೋಡಬಹುದು. ದೇವಾಲಯದ ಸುತ್ತ ಮೆರವಣಿಗೆ ಹೊರಟಿರುವಂತೆ ಈ ಸಾಲುಗಳು ಕಂಡುಬರುತ್ತವೆ. ಮುಂದಿನ ಪಟ್ಟಿಯಲ್ಲಿ [[ಶಾರ್ದೂಲ]]ಗಳು, ಹಂಸಗಳು ಮತ್ತು ಬಳ್ಳಿಯ ರಚನೆಯು ಕಾಣಸಿಗುತ್ತದೆ. ಈ ಪಟ್ಟಿಗಳು ದೇವಾಲಯದ ಅಂದವನ್ನು ಹೆಚ್ಚಿಸುವಂತಿರುತ್ತದೆ. ಅಗಲದಲ್ಲಿ ಒಂದು ಅಡಿಗಿಂತಲೂ ಕಿರಿದಾಗಿರುವ ಈ ಪಟ್ಟಿಕೆಗಳಲ್ಲಿ ರಾಮಾಯಣ-ಮಹಾಭಾರತದ ಕತೆಗಳೂ ಸಹ ಕೆತ್ತಲ್ಪಟ್ಟಿವೆ. ನಮ್ಮ ಕಣ್ಣಿನ ಮಟ್ಟಕ್ಕೆ ಇವು ಬರುವುದರಿಂದ ಚಿಕ್ಕದಾಗಿದ್ದರೂ ಸ್ಪಷ್ಟವಾಗಿ ನೋಡಿದ ತಕ್ಷಣ ಶಿಲ್ಪಗಳ ಹಿಂದಿನ ಕತೆಯನ್ನು ಅರಿತುಕೊಳ್ಳಬಹುದು. ನಮ್ಮ ತಲೆಯ ಮೇಲಿನ ಅಥವಾ ನಮಗಿಂತಲೂ ಎತ್ತರದಲ್ಲಿರುವ ಗೋಡೆಯ ಸಾಲನ್ನು ದೊಡ್ಡ ವಿಗ್ರಹಗಳಿಂದ ಅಲಂಕಾರಿಸಲಾಗಿದೆ. ನೋಡುಗನ ಒಳತೋಟಿಯನ್ನು ಶಿಲ್ಪಿಗಳು ಅದೆಷ್ಟು ಚೆನ್ನಾಗಿ ಬಲ್ಲವರಾಗಿದ್ದರು ಎಂದು ಇಲ್ಲಿ ತಿಳಿಯಬಹುದು. ಪೂರ್ವ ಭಾಗದಲ್ಲಿ ಪಟ್ಟಿಕೆಗಳನ್ನು ಬಿಟ್ಟರೆ ದೊಡ್ಡ ವಿಗ್ರಹಗಳು ಕಂಡುಬರುವುದಿಲ್ಲ. ಗೋಡೆಗಳನ್ನು ರಚಿಸುವುದರ ಬದಲು ಆ ಸ್ಥಳದಲ್ಲಿ ದೊಡ್ದ ಕಿಟಕಿಗಳನ್ನು (ಜಾಲಂಧ್ರ) ನಿರ್ಮಿಸಲಾಗಿರುತ್ತದೆ. ಗಾಳಿ ಮತ್ತು ಬೆಳಕಿನ ವೈಜ್ಞಾನಿಕ ವ್ಯವಸ್ಥೆಗೆ ಇದೊಂದು ನಿದರ್ಶನ. ದೇವಾಲಯಗಳ ಪಶ್ಚಿಮದ ಭಾಗವು ವಿಗ್ರಹಗಳಿಂದ ಅಲಂಕೃತವಾಗಿ ಪೂರ್ಣ ಮುಚ್ಚಲ್ಪಟ್ಟಿರುತ್ತದೆ. ದೇವಾಲಯದ ನಕ್ಷತ್ರಾಕಾರದ ರಚನೆ ಮತ್ತು ಗೋಡೆಯ ಮೇಲಿನ ಅಲಂಕಾರವು ದೇವಾಲಯದ ಒಟ್ಟಂದವನ್ನು ಹೆಚ್ಚಿಸಿ ಶಿಲ್ಪ ಸೌಂದರ್ಯವನ್ನು ಎತ್ತಿ ತೋರಿಸಲು ಸಹಾಯಕವಾಗುತ್ತದೆ.
 
 
===ಶಿಖರಗಳ ರಚನೆ===
[[File:ಭಾಗವತ.JPG|thumb|ಪಟ್ಟಿಕೆಗಳಲ್ಲಿ ಪುರಾಣ ಕತೆಗಳು(ಭಾಗವತ_ಪೂತನೀ ಸಂಹಾರ)]]
 
ಹೊಯ್ಸಳರ ದೇವಾಲಯದ ಗೋಡೆಗಳ ರಚನೆಯು ಜಗತಿಯ ಒಟ್ಟು ಎತ್ತರದ ಎರಡಷ್ಟಿರುತ್ತದೆ. ಗೋಡೆಗಳ ಮೇಲಿನ ಅಲಂಕಾರವು ತಲಭಾಗದಿಂದ ಆರಂಭವಾಗಿ ಶಿಖರದಲ್ಲಿ ಕೊನೆಗೊಳ್ಳುತ್ತದೆ. ಮೊದಲಿಗೆ ದೇವಾಲಯಗಳ ಸುತ್ತಲೂ ಬಳಸಿ ಬರುವ ಅಲಂಕಾರ ಪಟ್ಟಿಕೆಗಳು ಈ ಗೋಡೆಗಳ ವಿಶಿಷ್ಟತೆ. ಜಗತಿಯ ಬುಡದಿಂದ ಸುಮಾರು ಐದು ಅಡಿಗಳಷ್ಟು ಎತ್ತರದವರೆಗೆ ಒಂದರ ಮೇಲೊಂದರಂತೆ ಪಟ್ಟಿಕೆಗಳು ಕಂಡುಬರುತ್ತದೆ. ಬುಡದಿಂದ ಮೊದಲನೆಯ ಪಟ್ಟಿಯಲ್ಲಿ ಆನೆಗಳ ಸಾಲು ಮತ್ತು ಎರಡನೆಯ ಪಟ್ಟಿಯಲ್ಲಿ ಕುದುರೆಗಳ ಮೇಲೆ ಏರಿ ಹೊರಟಿರುವ ರಾವುತರನ್ನು ನೋಡಬಹುದು. ದೇವಾಲಯದ ಸುತ್ತ ಮೆರವಣಿಗೆ ಹೊರಟಿರುವಂತೆ ಈ ಸಾಲುಗಳು ಕಂಡುಬರುತ್ತವೆ. ಮುಂದಿನ ಪಟ್ಟಿಯಲ್ಲಿ [[ಶಾರ್ದೂಲ]]ಗಳು, ಹಂಸಗಳು ಮತ್ತು ಬಳ್ಳಿಯ ರಚನೆಯು ಕಾಣಸಿಗುತ್ತದೆ. ಈ ಪಟ್ಟಿಗಳು ದೇವಾಲಯದ ಅಂದವನ್ನು ಹೆಚ್ಚಿಸುವಂತಿರುತ್ತದೆ. ಅಗಲದಲ್ಲಿ ಒಂದು ಅಡಿಗಿಂತಲೂ ಕಿರಿದಾಗಿರುವ ಈ ಪಟ್ಟಿಕೆಗಳಲ್ಲಿ ರಾಮಾಯಣ-ಮಹಾಭಾರತದ ಕತೆಗಳೂ ಸಹ ಕೆತ್ತಲ್ಪಟ್ಟಿವೆ. ನಮ್ಮ ಕಣ್ಣಿನ ಮಟ್ಟಕ್ಕೆ ಇವು ಬರುವುದರಿಂದ ಚಿಕ್ಕದಾಗಿದ್ದರೂ ಸ್ಪಷ್ಟವಾಗಿ ನೋಡಿದ ತಕ್ಷಣ ಶಿಲ್ಪಗಳ ಹಿಂದಿನ ಕತೆಯನ್ನು ಅರಿತುಕೊಳ್ಳಬಹುದು. ನಮ್ಮ ತಲೆಯ ಮೇಲಿನ ಅಥವಾ ನಮಗಿಂತಲೂ ಎತ್ತರದಲ್ಲಿರುವ ಗೋಡೆಯ ಸಾಲನ್ನು ದೊಡ್ಡ ವಿಗ್ರಹಗಳಿಂದ ಅಲಂಕಾರಿಸಲಾಗಿದೆ. ಪಟ್ಟಿಕೆಯ ಕೊಲೆಯ ಸಾಲಿನಲ್ಲಿ [[ಕಾಮಸೂತ್ರ]]ದ ವಿವಿಧ ಚಿತ್ರಗಳನ್ನು ತೊರಿಸಲಾಗಿದೆ ನೋಡುಗನ ಒಳತೋಟಿಯನ್ನು ಶಿಲ್ಪಿಗಳು ಅದೆಷ್ಟು ಚೆನ್ನಾಗಿ ಬಲ್ಲವರಾಗಿದ್ದರು ಎಂದು ಇಲ್ಲಿ ತಿಳಿಯಬಹುದು. ಪೂರ್ವ ಭಾಗದಲ್ಲಿ ಪಟ್ಟಿಕೆಗಳನ್ನು ಬಿಟ್ಟರೆ ದೊಡ್ಡ ವಿಗ್ರಹಗಳು ಕಂಡುಬರುವುದಿಲ್ಲ. ಗೋಡೆಗಳನ್ನು ರಚಿಸುವುದರ ಬದಲು ಆ ಸ್ಥಳದಲ್ಲಿ ದೊಡ್ದ ಕಿಟಕಿಗಳನ್ನು (ಜಾಲಂಧ್ರ) ನಿರ್ಮಿಸಲಾಗಿರುತ್ತದೆ. ಗಾಳಿ ಮತ್ತು ಬೆಳಕಿನ ವೈಜ್ಞಾನಿಕ ವ್ಯವಸ್ಥೆಗೆ ಇದೊಂದು ನಿದರ್ಶನ. ದೇವಾಲಯಗಳ ಪಶ್ಚಿಮದ ಭಾಗವು ವಿಗ್ರಹಗಳಿಂದ ಅಲಂಕೃತವಾಗಿ ಪೂರ್ಣ ಮುಚ್ಚಲ್ಪಟ್ಟಿರುತ್ತದೆ. ದೇವಾಲಯದ ನಕ್ಷತ್ರಾಕಾರದ ರಚನೆ ಮತ್ತು ಗೋಡೆಯ ಮೇಲಿನ ಅಲಂಕಾರವು ದೇವಾಲಯದ ಒಟ್ಟಂದವನ್ನು ಹೆಚ್ಚಿಸಿ ಶಿಲ್ಪ ಸೌಂದರ್ಯವನ್ನು ಎತ್ತಿ ತೋರಿಸಲು ಸಹಾಯಕವಾಗುತ್ತದೆ.
 
=== ಶಿಖರಗಳ ರಚನೆ===
 
[[File:ದ್ರಾವಿಡ ಶೈಲಿ.JPG|thumb|ದ್ರಾವಿಡ ಶೈಲಿಯ ಶಿಖರ]]
 
[[File:ನಾಗರ ಶೈಲಿ.JPG|thumb|ನಾಗರ ಶೈಲಿಯ ಶಿಖರ]]
 
[[File:ಹೊಯ್ಸಳ ಶೈಲಿ.JPG|thumb|ಹೊಯ್ಸಳ ಶೈಲಿಯ ಶಿಖರ]]
 
ಹೊಯ್ಸಳರ ದೇವಾಲಯಗಳಲ್ಲಿ ಮುಂಭಾಗದ ಗೋಪುರಗಳ ರಚನೆಯು ಕಂಡುಬರುವುದಿಲ್ಲ. ಆದರೆ, ಶಿಖರಗಳನ್ನು ಅದ್ಭುತವೆನ್ನುವಷ್ಟು ಸುಂದರವಾಗಿ ನಿರ್ಮಿಸಲಾಗಿರುತ್ತದೆ. ದೇವಾಲಯದ ಮುಖ್ಯ ರಚನೆಯಿಂದ ತುಸು ಬೇರ್ಪಟ್ಟಂತೆ ಇವು ಕಾಣುತ್ತವೆ. [[ಸೋಮನಾಥಪುರ]] ದೇವಾಲಯದ ಶಿಖರವು ಇದಕ್ಕೆ ಅಪವಾದದಂತಿದೆ. ಅಡಿಯಿಂದ ಮುಡಿಯವರೆವಿಗೂ ಸಮಾನತೆಯು ಅಲ್ಲಿ ಕಾಣುತ್ತದೆ. ದ್ರಾವಿಡ ಶೈಲಿಯಂತೆ ಮೆಟ್ಟಿಲುಗಳ ಆಕಾರದಲ್ಲಿ ಶಿಖರವು ಬೆಳೆಯುತ್ತಾ ಹೋಗದೆ, ಆರಂಭದಲ್ಲಿ ಪಟ್ಟಿಕೆಗಳನ್ನು ಒಳಗೊಂಡು ನಡುವೆ ಸಣ್ಣ-ಸಣ್ಣ ಮಂಟಪಗಳನ್ನು ಸೇರಿಕೊಂಡು ಬೆಳೆಯುತ್ತಾ ಹೋಗುತ್ತದೆ. ತುದಿಯಲ್ಲಿ ಕೋನಾಕೃತಿಯ ರಚನೆಯ ಜೊತೆಗೆ ಕಲಶವು ಇರುತ್ತದೆ. ಕಲಶದ ಭಾಗವೇ ದೇವಾಲಯದ ಅಂತ್ಯ ಭಾಗ. ಶಿಖರಗಳಲ್ಲಿ ಬಳ್ಳಿಗಳ ರಚನೆಯು ಹೆಚ್ಚಾಗಿ ಕಂಡುಬರುತ್ತದೆ. ತುದಿಯ ಒಂದು ಬದಿಯಲ್ಲಿ ಹೊಯ್ಸಳ ಲಾಂಛನವು (ಹುಲಿಯನ್ನು ಕೊಲ್ಲುತ್ತಿರುವ ಸಳ) ಕಾಣಸಿಗುತ್ತದೆ. [[ನಾಗರ]] ಶೈಲಿಯಂತೆ ಅತಿ ಎತ್ತರಕ್ಕೆ ಶಿಖರವನ್ನು ಬೆಳೆಸುವ ಪ್ರವೃತ್ತಿಯೂ ಇಲ್ಲಿ ಕಂಡುಬರುವುದಿಲ್ಲ. ಕೆಲವು ಹಂತಗಳ ನಂತರ ಕೋನಾಕೃತಿಯಲ್ಲಿ ಕೊನೆಗೊಳ್ಳುತ್ತದೆ. ಶಿಖರವನ್ನು ಗರ್ಭಗುಡಿಯ ಮೇಲೆ ಸರಿಸಮವಾಗಿ ಕಟ್ಟಲಾಗಿರುತ್ತದೆ.
Line ೪೫ ⟶ ೫೬:
ಮೂರು ಮುಖ್ಯ ಗರ್ಭಗುಡಿಗಳಿರುವ ದೇವಾಲವು '''ತ್ರಿಕೂಟ''' , ಇದನ್ನು ನಾವು [[ಸೋಮನಾಥಪುರದಲ್ಲಿ]] ಕಾಣಬಹುದು. ನಾಲ್ಕು ಗರ್ಭಗುಡಿಯಿರುವ '''ಚತುಷ್ಕೂಟ''' ದೇವಾಲಯವು [[ಹಾಸನ ಜಿಲ್ಲೆ]] ಯ [[ದೊಡ್ಡಗದ್ದವಳ್ಳಿ]] ಯಲ್ಲಿದೆ. ಐದು ಗರ್ಭಗುಡಿಯಿರುವ '''ಪಂಚಕೂಟ''' ಆಲಯವನ್ನು [[ಮಂಡ್ಯ ಜಿಲ್ಲೆ]] ಯ [[ಕಿಕ್ಕೇರಿ]] ತಾಲ್ಲೂಕಿನ [[ಗೋವಿಂದನ ಹಳ್ಳಿ]] ಎಂಬಲ್ಲಿ ಕಾಣಬಹುದು. ಹೀಗೆ ಕೂಟಗಳನ್ನಾಗಿ ವಿಂಗಡಿಸಿಕೊಂಡು ತಮ್ಮದೇ ಶೈಲಿಯಲ್ಲಿ ಹೊಯ್ಸಳರು ಸುಮಾರು ೯೨ ದೇವಾಲಯಗಳನ್ನು ಕರ್ನಾಟಕದಲ್ಲಿ ನಿರ್ಮಿಸಿದ್ದಾರೆ.
 
[[File:ಕಾಮಸೂತ್ರ.JPG|thumb|ಹೊಯ್ಸಳ ಶೈಲಿಯ ಕಾಮಶಿಲ್ಪಗಳು]]
ಹೀಗೆಯೇ ಹೊಯ್ಸಳರ ಆಲಯಗಳ ಒಳಛಾವಣಿಗಳನ್ನು '''ಭುವನೇಶ್ವರಿ'''ಗಳು ಎಂದು ಕರೆಯಲಾಗುತ್ತದೆ. ವಿಶೇಷವೆಂದರೆ , ಇವೂಗಳನ್ನು ಸಹ ಸೂಕ್ಷ್ಮ ಕುಸುರಿ ಕೆತ್ತನೆಯಿಂದ ಅಲಂಕರಿಸಲಾಗಿದೆ. ಭುವನೇಶ್ವರಿಗಳಲ್ಲಿ ಸಾಮಾನ್ಯವಾಗಿ [[ಅಷ್ಟದಿಕ್ಪಾಲಕ]] (ಎಂಟು ದಿಕ್ಕಿನ ದೇವತೆಗಳು) ರನ್ನು ಅವರ ವಾಹನಗಳ ಜೊತೆಗೆ ತೋರಿಸಲಾಗಿರುತ್ತದೆ. ಈ ವಿಗ್ರಹಗಳನ್ನು ಮೊದಲು ಕೆಳಗೆ ಕೆತ್ತನೆ ಮಾಡಿಕೊಂಡು ನಂತರ ಮೇಲಕ್ಕೆ ಇಂಟರ್ ಲಾಕ್ ಮಾದರಿಯಲ್ಲಿ ಜೋಡಿಸಲಾಗಿದೆ. ಹೆಚ್ಚು ಸ್ಪಷ್ಟತೆ, ಹೆಚ್ಚು ಅಲಂಕಾರ ಮತ್ತು ಪೂರ್ಣ ಚಿತ್ರಣ ಹೊಯ್ಸಳರ ವಾಸ್ತುಶೈಲಿಯ ಪ್ರಮುಖ ಅಂಶ. ವಿಗ್ರಹಗಳನ್ನು ಕೆತ್ತುವುದಕ್ಕೆಂದೇ ದೋರದಮುದ್ರ (ಇಂದಿನ [[ಹಳೇಬೀಡು]] ) ದಲ್ಲಿ ಶಿಲ್ಪಕಲಾ ವಿಶ್ವವಿದ್ಯಾಲಯವೇ ಇತ್ತೆಂದು ವಿದ್ವಾಂಸರು ಶಾಸನಗಳ ಆಧಾರದಲ್ಲಿ ಹೇಳುತ್ತಾರೆ. ಭಾರತೀಯ ವಾಸ್ತುಶೈಲಿಯಲ್ಲಿ ಹೊಯ್ಸಳ ವಾಸ್ತುಶಿಲ್ಪವು ಅತ್ಯಂತ ಪ್ರಮುಖವಾದ ಸ್ಥಾನವನ್ನು ಪಡೆದುಕೊಂಡಿದೆ.
 
ಹೀಗೆಯೇ ಹೊಯ್ಸಳರ ಆಲಯಗಳ ಒಳಛಾವಣಿಗಳನ್ನು '''ಭುವನೇಶ್ವರಿ'''ಗಳು ಎಂದು ಕರೆಯಲಾಗುತ್ತದೆ. ವಿಶೇಷವೆಂದರೆ , ಇವೂಗಳನ್ನು ಸಹ ಸೂಕ್ಷ್ಮ ಕುಸುರಿ ಕೆತ್ತನೆಯಿಂದ ಅಲಂಕರಿಸಲಾಗಿದೆ. ಭುವನೇಶ್ವರಿಗಳಲ್ಲಿ ಸಾಮಾನ್ಯವಾಗಿ [[ಅಷ್ಟದಿಕ್ಪಾಲಕ]] (ಎಂಟು ದಿಕ್ಕಿನ ದೇವತೆಗಳು) ರನ್ನು ಅವರ ವಾಹನಗಳ ಜೊತೆಗೆ ತೋರಿಸಲಾಗಿರುತ್ತದೆ. ಈ ವಿಗ್ರಹಗಳನ್ನು ಮೊದಲು ಕೆಳಗೆ ಕೆತ್ತನೆ ಮಾಡಿಕೊಂಡು ನಂತರ ಮೇಲಕ್ಕೆ ಇಂಟರ್ ಲಾಕ್ ಮಾದರಿಯಲ್ಲಿ ಜೋಡಿಸಲಾಗಿದೆ. ಹೆಚ್ಚು ಸ್ಪಷ್ಟತೆ, ಹೆಚ್ಚು ಅಲಂಕಾರ ಮತ್ತು ಪೂರ್ಣ ಚಿತ್ರಣ ಹೊಯ್ಸಳರ ವಾಸ್ತುಶೈಲಿಯ ಪ್ರಮುಖ ಅಂಶ. ವಿಗ್ರಹಗಳನ್ನು ಕೆತ್ತುವುದಕ್ಕೆಂದೇ ದೋರದಮುದ್ರ (ಇಂದಿನ [[ಹಳೇಬೀಡು]] ) ದಲ್ಲಿ ಶಿಲ್ಪಕಲಾ ವಿಶ್ವವಿದ್ಯಾಲಯವೇ ಇತ್ತೆಂದು ವಿದ್ವಾಂಸರು ಶಾಸನಗಳ ಆಧಾರದಲ್ಲಿ ಹೇಳುತ್ತಾರೆ. ವಿಗ್ರಹಗಳನ್ನು ಕೆತ್ತುವ ಮುನ್ನ ಅದರ ಕರಡು ತಯಾರಿಕೆ , ನಂತರ ದಪ್ಪ ಕೆತ್ತನೆ, ತದನಂತರ ವಿಗ್ರಹದ ಸೂಕ್ಷ್ಮ ಕೆತ್ತನೆಗಳನ್ನು ಪೂರೈಸುತ್ತಿದ್ದರೆಂದು ಹೊಯ್ಸಳರ ಅನೇಕ ದೇವಾಲಯಗಳಲ್ಲಿನ ಕೆತ್ತನೆಯ ಶೈಲಿಯಿಂದ ತಿಳಿದುಬರುತ್ತದೆ. ಭಾರತೀಯ ವಾಸ್ತುಶೈಲಿಯಲ್ಲಿ ಹೊಯ್ಸಳ ವಾಸ್ತುಶಿಲ್ಪವು ಅತ್ಯಂತ ಪ್ರಮುಖವಾದ ಸ್ಥಾನವನ್ನು ಪಡೆದುಕೊಂಡಿದೆ.
 
 
Line ೫೧ ⟶ ೬೪:
 
ಮಾಹಿತಿ ಮೂಲ:
#ಕರ್ಣಾಟಕ ಸಂಸ್ಕೃತಿ ಸಮೀಕ್ಷೆ . ಡಾ. ಎಚ್. ತಿಪ್ಪೇರುದ್ರಸ್ವಾಮಿ.
#ಎಪಿಗ್ರಾಫಿಕಾ ಕರ್ನಾಟಕ