ರಾಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೭ ನೇ ಸಾಲು:
== '''ರಾಗಿಯ ಉಪಯೋಗಗಳು''' ==
 
ರಾಗಿಹಿಟ್ಟಿನಿಂದ ರೊಟ್ಟಿ, ಮುದ್ದೆ, [[ಉಪ್ಪಿಟ್ಟು]] , [[ದೋಸೆ]], ಗಂಜಿ, ಹಾಲ್ಬಾಯಿ (ಸಿಹಿ) ಎಂಬ ತಿನಿಸುಗಳನ್ನು ತಯಾರಿಸುತ್ತಾರೆ. ಮಕ್ಕಳ ಪೌಷ್ಟಿಕ ಆಹಾರವೆಂದರೆ- ಒಡ್ಡರಾಗಿಹಿಟ್ಟು. ಇದು ಅತ್ಯಂತ ವಿಟಮಿನ್-ಯುಕ್ತ ಆಹಾರ. ಜೀರ್ಣಿಸಿಕೊಳ್ಳಲು ಸುಲಭ. ಇದನ್ನು ಸೇವಿಸಿ ಬೆಳೆದ ಮಕ್ಕಳು ಬಹಳ ಆರೋಗ್ಯದಿಂದಲೂ ಗಟ್ಟಿ-ಮುಟ್ಟಾಗಿಯೂ ಇರುತ್ತಾರೆ. ರಾಗಿ ಮಾಲ್ಟನ್ನು ಸರಿಯಾಗಿ ಡಬ್ಬಿಗಳಲ್ಲಿ ಶೇಖರಿಸಿ ಮಾರುವು ಕಂಪೆನಿಗಳು ಚೆನ್ನಾಗಿ ಹಣ ಮಾಡುತ್ತಿವೆ. [[ಮಧುಮೇಹ]](ಡಾಯಾಬೆಟೆಸ್) ರೋಗಿಗಳಿಗೆ ಇದು ವೈದ್ಯರಿಂದ ಶಿಫಾರಿಸ್ ಪಡೆದ ಪೇಯ. ರಾಗಿ ಅರಳನ್ನು ಹುರಿದು, ಅದನ್ನು ನುಣ್ಣಗೆ ಬೀಸಿ ಪುಡಿಮಾಡಿ, ಅದಕ್ಕೆ ಸರಿಯಾದ ಪ್ರಮಾಣದಲ್ಲಿ ಬೆಲ್ಲದ ಪುಡಿಬೆರೆಸಿ, ಹುಣಸೆಹುಳಿ, ಯಾಲಕ್ಕಿಪುಡಿಯಾಲಕ್ಕಿ ಪುಡಿ ಸೇರಿಸಿ,ಸೇವಿಸಿದರೆ, ಬಹಳ ಚೆನ್ನಾಗಿರುತ್ತದೆ. ಅರಳು ಪುಡಿಯನ್ನು ಮೊಸರಿನಲ್ಲಿ ಸೇರಿಸಿ, [[ಸಕ್ಕರೆ]] ಅಥವಾ ಬೆಲ್ಲದ ಜೊತೆಯೂ ಸೇವಿಸಬಹುದು.
 
== '''ಪೋಷಕಾಂಶಗಳ ವಿವರ''' ==
"https://kn.wikipedia.org/wiki/ರಾಗಿ" ಇಂದ ಪಡೆಯಲ್ಪಟ್ಟಿದೆ