ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಪ್ರತಿ ವರ್ಷದ ಎಪ್ರೀಲ್ ೨೩ರಂದು '''ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ''' ...
 
No edit summary
೧ ನೇ ಸಾಲು:
ಪ್ರತಿ ವರ್ಷದ ಎಪ್ರೀಲ್ ೨೩ರಂದು '''ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ''' (ಇದನ್ನು ''ಅಂತರಾಷ್ಟ್ರೀಯ ಪುಸ್ತಕ ದಿನ'' ಎಂದೂ ಕರೆಯುತ್ತಾರೆ). [[ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ]] ([[ಯುನೇಸ್ಕೊಯುನೆಸ್ಕೋ]]) 1995ರಲ್ಲಿ ಮೊದಲ ಬಾರಿಗೆ ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯಗಳ ಬಗ್ಗೆ ಅರಿವು ಮತ್ತು ಪ್ರಚಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿತು. ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುನೇಸ್ಕೊ ಯುವಜನತೆಯಲ್ಲಿ ಪುಸ್ತಕ ಪ್ರೇಮ, ಓದಿನ ಖುಷಿ ಅಥವಾ ಗಮ್ಮತ್ತು ಹೆಚ್ಚಿಸುವ ಮತ್ತು ಉತ್ತಮ ಲೇಖಕನ್ನು ಗೌರವಿಸುವ ಹಂಬಲ ಹೊಂದಿದೆ. ನೂರಕ್ಕೂ ಹೆಚ್ಚು ರಾಷ್ಟ್ರಗಳು ಮತ್ತು ವಿಶ್ವಾದ್ಯಂತ ಅನೇಕಾನೇಕ ಪುಸ್ತಕ ಪ್ರಕಾಶಕರು, ಪುಸ್ತಕ ವ್ಯಾಪಾರಿಗಳು, ಗ್ರಂಥಾಲಯಗಳು, ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳು, ಸಾಂಸ್ಕೃತಿಕ ಸಂಘಟನೆಗಳು ಮತ್ತು ಸಾಹಿತ್ಯ ವೇದಿಕೆಗಳು ಈ ದಿನಾಚಾರಣೆಯಲ್ಲಿ ಭಾಗವಹಿಸಿ ಪುಸ್ತಕ ಮತ್ತು ಓದುವಿಕೆಯ ಮಹತ್ವ ಸಾರಲಿವೆ.
 
{{ಚುಟುಕು}}