ಕಲ್ಪನಾ ಚಾವ್ಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೭ ನೇ ಸಾಲು:
== ಸಂಶೋಧನಾ ವೃತ್ತಿ ==
[[೧೯೯೫]]ರಲ್ಲಿ ಕಲ್ಪನಾ, ಅಮೇರಿಕಾದಲ್ಲಿನ [[ನಾಸಾ]] ಬಾಹ್ಯಾಕಾಶ ಸಂಶೋಧನಾ
[[೧೯೯೭]]ರ [[ನವೆಂಬರ್ ೧೯]]ರಂದು ಇವರ ಮೊದಲ ಬಾಹ್ಯಾಕಾಶಯಾನ ಪ್ರಾರಂಭವಾಯಿತು.
ನಂತರ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದಂತೆ ಸುಮಾರು ೮೦ ಸಂಶೋಧನೆಗಳಲ್ಲಿ ಕಲ್ಪನಾ ನಿರತರಾಗಿದ್ದರು.
== ನಿಧನ ==
[[೨೦೦೩]]ರ [[ಫೆಬ್ರವರಿ ೧]]ರಂದು ಕೊಲಂಬಿಯಾ ಆಕಾಶನೌಕೆ ಎಸ್.ಟಿ.ಎಸ್.-೮೭ರಲ್ಲಿ ಗಗನಯಾತ್ರೆ ಮುಗಿಸಿ [[ಭೂಮಿ]]ಗೆ ಮರಳುವಾಗ,ತಾಂತ್ರಿಕ ದೋಷದಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೃತರಾದರು.ಈ ನೌಕೆಯಲ್ಲಿ ಇವರೊಂದಿಗೆ ಇತರ ಆರು ಗಗನಯಾನಿಗಳಿದ್ದರು.
|