ದೀಪಾವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 47 interwiki links, now provided by Wikidata on d:q10244 (translate me)
೨೯ ನೇ ಸಾಲು:
ಜೈನರಿಗೆ ಇದು ವರ್ಷದ ಪ್ರಾರಂಭ.
== ಆಚರಣೆ ==
[[ಹಿಂದೂ]] ಧರ್ಮದಧರ್ಮದasdwqttyuiuoi''uigig'' ಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ [[ಪಟಾಕಿ|ಪಟಾಕಿಗಳಿಗೆ]] ದೀಪಾವಳಿ ಪ್ರಸಿದ್ಧ. [[ಭಾರತ|ಉತ್ತರ ಭಾರತದಲ್ಲಿ]] ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ. ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. [[ಪಟಾಕಿ|ಪಟಾಕಿಗಳನ್ನು]] ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ.
ದಿಪದ ಹಬ್ಬ .ಹೊಲ ತೊಟದಲ್ಲಿ ದಿಪದ ಕಮ್ಬವನ್ನು ನಿತ್ತಿ ಆಛರಿಸುವುದು.
ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. [[ದಕ್ಷಿಣ ಭಾರತ|ದಕ್ಷಿಣ ಭಾರತದಲ್ಲಿ]] ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ [[ಲಕ್ಷ್ಮಿ]] ಪೂಜೆ ಮುಖ್ಯವಾದದ್ದು.
[[ಜೈನ ಧರ್ಮ|ಜೈನ ಧರ್ಮದಲ್ಲಿ]] ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ. ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು [[ಮಹಾವೀರ|ಮಹಾವೀರರ]] ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ [[ಪಾವಾಪುರಿ|ಪಾವಾಪುರಿಗೆ]] ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ.
 
== ಸ್ವಾರಸ್ಯ ==
ಅಕ್ಟೋಬರ್ ನ ಕೊನೆಯ ವಾರದಲ್ಲಿ ಅಂತರ್ಜಾಲದ ಶೋಧ ಯಂತ್ರವಾದ ಗೂಗಲ್ ನಲ್ಲಿ ಎರಡನೆ ಅತಿ ಹೆಚ್ಚು ಶೋಧಗಳು ದೀಪಾವಳಿಯ ಗ್ರೀಟಿಂಗ್ ಕಾರ್ಡ್ ಗಳಿಗಾಗಿ ನಡೆದವು!
"https://kn.wikipedia.org/wiki/ದೀಪಾವಳಿ" ಇಂದ ಪಡೆಯಲ್ಪಟ್ಟಿದೆ