ಹಣ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೨ ನೇ ಸಾಲು:
'''ಹಣ್ಣು''' ಎಂಬ ಪದವು [[ಸಸ್ಯಶಾಸ್ತ್ರ]]ದಲ್ಲಿ ಮತ್ತು ಸಾಮಾನ್ಯ ಬಳಕೆಯಲ್ಲಿ ಸ್ವಲ್ಪ ವ್ಯತ್ಯಾಸ ಇರುವ ಅರ್ಥಗಳನ್ನು ಹೊಂದಿದೆ. ಸಸ್ಯಶಾಸ್ತ್ರದಲ್ಲಿ [[ಹೂಬಿಡುವ ಸಸ್ಯ]]ಗಳು ತಮ್ಮ [[ಬೀಜ]]ಗಳನ್ನು ಪಸರಿಸಲು ಬೆಳೆಸಿಕೊಳ್ಳುವ ಅಂಗಗಳು. ಸಾಮಾನ್ಯ ಬಳಕೆಯಲ್ಲಿ ಸಸ್ಯಶಾಸ್ತ್ರದ ಪ್ರಕಾರದ ಹಣ್ಣುಗಳಲ್ಲಿ ಕೇವಲ ಆಹಾರವಾಗಿ ಉಪಯೋಗಕ್ಕೆ ಬರುವ, [[ಸಿಹಿ]] ರುಚಿಯುಳ್ಳವನ್ನು ಹಣ್ಣುಗಳೆಂದು ಪರಿಗಣಿಸಲಾಗುತ್ತದೆ.
 
[[ವರ್ಗ:ಹಣ್ಣುಗಳು|*]]
[[ವರ್ಗ:ಸಸ್ಯಶಾಸ್ತ್ರ]]
[[ವರ್ಗ:ಆಹಾರ]]
"https://kn.wikipedia.org/wiki/ಹಣ್ಣು" ಇಂದ ಪಡೆಯಲ್ಪಟ್ಟಿದೆ