ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೭ ನೇ ಸಾಲು:
==ಸಂಸ್ಕೃತಿ==
ಕರ್ನಾಟಕದ ವಿಶಿಷ್ಟ ನೃತ್ಯ ಪದ್ಧತಿಯಾದ [[ಯಕ್ಷಗಾನ|ಯಕ್ಷಗಾನದ]] ಬೆಳವಣಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗೆಯೇ ಇತರ ಕುಶಲ ಕಲೆಗಾರಿಕೆಗಳಿಗೆ ಸಂಬಂಧಪಟ್ಟಂತೆ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
==ಧರ್ಮೋತ್ಥಾನ ಟ್ರಸ್ಟ್‌ ==
 
ಪ್ರಾಚೀನ ದೇವಾಲಯಗಳ ಜೀರ್ಣೋದ್ಧಾರವನ್ನು 1991ರಿಂದ ಧರ್ಮೋತ್ಥಾನ ಟ್ರಸ್ಟ್‌ನಿಂದ ಕೈಗೊಳ್ಳಲಾಗುತ್ತಿದೆ. ಪೂಜೆ ನಡೆಯುವ ದೇವಸ್ಥಾನಕ್ಕೆ ಮೊದಲ ಆದ್ಯತೆ..
==ಗೌರವಗಳು==
ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ಇತ್ತಿವೆ. ೧೯೮೫ ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಮತ್ತು ೧೯೯೩ ರಲ್ಲಿ ಅಂದಿನ ರಾಷ್ಟ್ರಪತಿ [[ಶಂಕರ್ ದಯಾಳ್ ಶರ್ಮಾ]] ರವರಿಂದ "ರಾಜರ್ಷಿ" ಗೌರವ ಇವರಿಗೆ ಸಂದಿವೆ. ಅನೇಕ ಧಾರ್ಮಿಕ ಮಠಗಳು ಇವರಿಗೆ "ಧರ್ಮರತ್ನ", "ಧರ್ಮಭೂಷಣ". "ಅಭಿನವ ಚಾವುಂಡರಾಯ", "ಪರೋಪಕಾರ ಧುರಂಧರ" ಮೊದಲಾದ ಬಿರುದುಗಳು ಇವರಿಗೆ ಸಂದಿವೆ. ೧೯೯೪ ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶತಿ ದೊರಕಿತು. [[ಮಂಗಳೂರು ವಿಶ್ವವಿದ್ಯಾಲಯ]] ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ. ಇತ್ತೀಚೆಗೆ [[೨೦೦೪]] ರ "ವರ್ಷದ ಕನ್ನಡಿಗ" ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ