ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೮ ನೇ ಸಾಲು:
ಕರ್ನಾಟಕದ ವಿಶಿಷ್ಟ ನೃತ್ಯ ಪದ್ಧತಿಯಾದ [[ಯಕ್ಷಗಾನ|ಯಕ್ಷಗಾನದ]] ಬೆಳವಣಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗೆಯೇ ಇತರ ಕುಶಲ ಕಲೆಗಾರಿಕೆಗಳಿಗೆ ಸಂಬಂಧಪಟ್ಟಂತೆ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
==ಧರ್ಮೋತ್ಥಾನ ಟ್ರಸ್ಟ್‌ ==
ಪ್ರಾಚೀನ ದೇವಾಲಯಗಳ ಜೀರ್ಣೋದ್ಧಾರವನ್ನು 1991ರಿಂದ೧೯೯೧ರಿಂದ ಧರ್ಮೋತ್ಥಾನ ಟ್ರಸ್ಟ್‌ನಿಂದ ಕೈಗೊಳ್ಳಲಾಗುತ್ತಿದೆ. ಪೂಜೆ ನಡೆಯುವ ದೇವಸ್ಥಾನಕ್ಕೆ ಮೊದಲ ಆದ್ಯತೆ.ಈಗ ಈ ಸಂಖ್ಯೆ ೧೭೧ ದಾಟಿದೆ. ಇವುಗಳಲ್ಲಿ ೧೫೪ ದೇವಸ್ಥಾನಗಳ ಕೆಲಸ ಪೂರ್ಣಗೊಂಡಿದೆ. ೧೬ ದೇವಸ್ಥಾನಗಳಲ್ಲಿ ಪೂಜಾವಿಧಿ ಪ್ರಾರಂಭವಾಗಬೇಕು..೧೧೨ ದೇವಸ್ಥಾನಗಳ ಕೆಲಸಕ್ಕೆ ಪ್ರಾಚ್ಯವಸ್ತು ಇಲಾಖೆ ಸಹಭಾಗಿತ್ವ ಸಿಕ್ಕಿದೆ. ಈವರೆಗೆ ಟ್ರಸ್ಟ್ ರು. ೧೪೯೪ ಲಕ್ಷ ವೆಚ್ಚ ಮಾಡಿದ್ದು, ರು. ೫೬೧ ಲಕ್ಷ ಟ್ರಸ್ಟ್‌ನಿಂದ, ರು. ೪೪೯ ಲಕ್ಷ ಸರ್ಕಾರಿ ಅನುದಾನದಿಂದ, ರು. ೪೮೪ ಲಕ್ಷ ದೇವಸ್ಥಾನ ಸಮಿತಿಯಿಂದ ಭರಿಸಲಾಗಿದೆ. ೨೫ ಜಿಲ್ಲೆಗಳಲ್ಲಿ ಧರ್ಮೋತ್ಥಾನ ಟ್ರಸ್ಟ್ ಕೆಲಸ ನಡೆಯುತ್ತಿದೆ.
==ಗೌರವಗಳು==
ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ಇತ್ತಿವೆ. ೧೯೮೫ ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಮತ್ತು ೧೯೯೩ ರಲ್ಲಿ ಅಂದಿನ ರಾಷ್ಟ್ರಪತಿ [[ಶಂಕರ್ ದಯಾಳ್ ಶರ್ಮಾ]] ರವರಿಂದ "ರಾಜರ್ಷಿ" ಗೌರವ ಇವರಿಗೆ ಸಂದಿವೆ. ಅನೇಕ ಧಾರ್ಮಿಕ ಮಠಗಳು ಇವರಿಗೆ "ಧರ್ಮರತ್ನ", "ಧರ್ಮಭೂಷಣ". "ಅಭಿನವ ಚಾವುಂಡರಾಯ", "ಪರೋಪಕಾರ ಧುರಂಧರ" ಮೊದಲಾದ ಬಿರುದುಗಳು ಇವರಿಗೆ ಸಂದಿವೆ. ೧೯೯೪ ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶತಿ ದೊರಕಿತು. [[ಮಂಗಳೂರು ವಿಶ್ವವಿದ್ಯಾಲಯ]] ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ. ಇತ್ತೀಚೆಗೆ [[೨೦೦೪]] ರ "ವರ್ಷದ ಕನ್ನಡಿಗ" ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ