"ಜಿ.ಪಿ.ರಾಜರತ್ನಂ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಚು (Bot: Migrating 1 interwiki links, now provided by Wikidata on d:Q5512389)
 
==ಕೃತಿಗಳು==
""ಭ್ರಮರ"" ಎಂಬುದು ಇವರ ಕಾವ್ಯನಾಮವಾಗಿತ್ತು.
"ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. 'ಕುಡುಕ'ನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ. 'ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ' ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ [[ಕನ್ನಡ]] ಕಾಯ್ದ, ಬೋಧಿಸಿದ `ಮೇಷ್ಟ್ರು' ಆಗಿ ಹೆಸರಾದವರು ಜಿ.ಪಿ.ರಾಜರತ್ನಂ ಅವರು. [[ಟಿ. ಪಿ.ಕೈಲಾಸಂ]] ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು.ಹಲವು ಪ್ರಕಾರಗಳಲ್ಲಿ ಸುಮಾರು ೨೯೫ ಗ್ರಂಥಗಳನ್ನು ರಚಿಸಿರುವ ರಾಜರತ್ನಂರವರ ಸಾದನೆ ಅದ್ವಿತೀಯವಾದುದು.ಕೊನೆ ತನಕ ಚಪ್ಪಲಿ ಹಾಕದೆ ನಡೆದ,ಹಲ್ಲು ಕಟ್ಟಿಸಿಕೊಳ್ಳಲು ಒಪ್ಪದ,ಬಿಳಿ ಪಂಚೆ ಬನಿಯನ್ ಗಳಲ್ಲಿಯೇ ಕಾಲ ಕಳೆದ ರಾಜರತ್ನಂ ಅತ್ಯಂತ ಸರಳ ಜೀವಿ."ನಮನ"
==ರಾಜರತ್ನಂ ಅವರ ಪ್ರಮುಖ ಕೃತಿಗಳು==
೧,೦೦೭

edits

"https://kn.wikipedia.org/wiki/ವಿಶೇಷ:MobileDiff/336077" ಇಂದ ಪಡೆಯಲ್ಪಟ್ಟಿದೆ