ಕಾರಿಂಜ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಕಾರಿಂಜ ದಕ್ಷಿಣ ಕನಡ ಜಿಲ್ಲೆ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದಲ್ಲಿದ...
 
No edit summary
೧ ನೇ ಸಾಲು:
ಕಾರಿಂಜ ದಕ್ಷಿಣ ಕನಡ ಜಿಲ್ಲೆ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದಲ್ಲಿದೆ. ಮಂಗಳೂರಿನಿಂದ ೩೫ ಕಿ.ಮೀ. ಹಾಗೂ ಬಂಟ್ವಾಳದಿಂದ ೧೪ ಕಿ.ಮೀ. ಬಂಟ್ವಾಳದಿಂದ ಧರ್ಮಸ್ಥಳ ಕಡೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ೧೦ ಕಿ.ಮೀ. ದೂರದಲ್ಲಿ ಸಿಗುವ ’ವಗ್ಗ’ ಎಂಬಲ್ಲಿ ಕಾರಿಂಜ ಕ್ರಾಸ್ ಸಿಗುವುದು. ಬಲಕ್ಕೆ ಕಾರಿಂಜ ದ್ವಾರವು ಸಿಗುತ್ತದೆ. (ಬೆಂಗಳೂರಿಂದ ಬರುವವರು--->ಧರ್ಮಸ್ಥಳ--->ಉಜಿರೆ-->ಬೆಳ್ತಂಗಡಿ-->ಗುರುವಾಯನಕೆರೆ-->ಅಲ್ಲಿಂದ ಬಿಸಿರೋಡ್ಗೆಬಿಸಿರೋಡಿಗೆ ಹೋಗುವ ಮುನ್ನ ವಗ್ಗ ಸಿಗುವುದು.) ಎಡಕ್ಕೆ ಸ್ವಲ್ಪ ದೂರದಲ್ಲಿದೆ ಕಾರಿಂಜ ಪ್ರವೇಶದ್ವಾರ..ಇಲ್ಲಿಂದ ೪ ಕಿ.ಮೀ. ಕೊಡ್ಯಮಲೆ ರಕ್ಷಿತಾರಣ್ಯದ ನಡುವಿನ ಡಾಂಬರು ರಸ್ತೆಯಲ್ಲಿ ಸಾಗಿದರೆ ಕಾರಿಂಜ ಬೆಟ್ಟವು ಸಿಗುವುದು. ಕಾರಿಂಜ ಬೆಟ್ಟವು ಸಮುದ್ರ ಮಟ್ಟದಿಂದ ೧೫೦೦ ಅಡಿ ಎತ್ತರದಲ್ಲಿದೆ. ಬಹಳ ಸುಂದರ ಸ್ಥಳ ಕಾರಿಂಜೇಶ್ವರ ದೇವಸ್ಥಾನ. ಬೆಟ್ಟವು ಬೃಹತ್ ಬಂಡೆಗಳಿಂದ ಮಾಡಲ್ಪಟ್ಟಿದು ಕಪಿಗಳಿಗೆ ಆಶ್ರಯವಾಗಿದೆ. ದೂರದಿಂದ ವೀಕ್ಷಿಸಿದಾಗ ಏಕಶಿಲಾ ಬೆಟ್ಟದಂತೆ ಭಾಸವಾಗುತ್ತದೆ. ಶಿವನಿಗೂ, ಪಾರ್ವತಿಗೂ ಪ್ರತ್ಯೇಕ ದೇವಸ್ಥಾನವಿರುವುದು ಇಲ್ಲಿನ ವೈಶಿಷ್ಟ್ಯ.. ಗುಡ್ಡದ ನಡುವೆ ಪಾರ್ವತಿ ಹಾಗೂ ಗುಡ್ಡದ ತುತ್ತತುದಿಯಲ್ಲಿ ಶಿವನಿಗೆ ಶಿಲಾಮಯ ಗರ್ಭಗುಡಿಯಿದೆ. ಗುಡ್ಡದ ಕೆಳಗಿನಿಂದ ಮೇಲಿನ ಶಿವ ದೇವಸ್ಥಾನ ತನಕ ಸುಮಾರು ೫೦೦ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಹತ್ತಿ ದರ್ಶನ ಮಾಡುವುದು ದೈವಭಕ್ತರಿಗೆ ಹಾಗೂ ಏಕದಿನ ಪಿಕ್ನಿಕ್ ಇಟ್ಟುಕೊಂಡವರಿಗೆ ಸೂಕ್ತ ಆಯ್ಕೆ. ಮೆಟ್ಟಲುಗಳಲ್ಲದೇ ಇತ್ತೀಚೆಗೆ ಕಾರಿಂಜ ಬೆಟ್ಟದ ಅರ್ಧದವರೆಗೆ, ಅಂದರೆ ಪಾರ್ವತಿ ದೇವಸ್ಥಾನ ತನಕ ಉತ್ತಮ ಡಾಂಬರು ರಸ್ತೆ ಕೂಡಾ ನಿರ್ಮಾಣವಾಗಿದೆ.
ಗುಡ್ಡದ ನಡುವೆ ಪಾರ್ವತಿ ಹಾಗೂ ಗುಡ್ಡದ ತುತ್ತತುದಿಯಲ್ಲಿ ಶಿವನಿಗೆ ಶಿಲಾಮಯ ಗರ್ಭಗುಡಿಯಿದೆ. ಗುಡ್ಡದ ಕೆಳಗಿನಿಂದ ಮೇಲಿನ ಶಿವ ದೇವಸ್ಥಾನ ತನಕ ಸುಮಾರು ೫೦೦ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಹತ್ತಿ ದರ್ಶನ ಮಾಡುವುದು ದೈವಭಕ್ತರಿಗೆ ಹಾಗೂ ಏಕದಿನ ಪಿಕ್ನಿಕ್ ಇಟ್ಟುಕೊಂಡವರಿಗೆ ಸೂಕ್ತ ಆಯ್ಕೆ. ಮೆಟ್ಟಲುಗಳಲ್ಲದೇ ಇತ್ತೀಚೆಗೆ ಕಾರಿಂಜ ಬೆಟ್ಟದ ಅರ್ಧದವರೆಗೆ, ಅಂದರೆ ಪಾರ್ವತಿ ದೇವಸ್ಥಾನ ತನಕ ಉತ್ತಮ ಡಾಂಬರು ರಸ್ತೆ ಕೂಡಾ ನಿರ್ಮಾಣವಾಗಿದೆ.
 
==ಪೌರಾಣಿಕ ಹಿನ್ನೆಲೆ==
"https://kn.wikipedia.org/wiki/ಕಾರಿಂಜ_ಕ್ಷೇತ್ರ" ಇಂದ ಪಡೆಯಲ್ಪಟ್ಟಿದೆ