ತರೀಕೆರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ತರೀಕೆರೆ''' - [[ಚಿಕ್ಕಮಗಳೂರು]] ಜಿಲ್ಲೆಯ ಒಂದು [[ತಾಲೂಕು]] ಕೇಂದ್ರ.
 
ತರೀಕೆರೆ ಚಿಕ್ಕಮಗಳೂರು ಜಿಲ್ಲೆಯ ಒಂದು ಪ್ರಮುಖವಾದ ತಾಲ್ಲೊಕು ಕೇಂದ್ರವಾಗಿದ್ದು, ಬಯಲುನಾಡು ಮತ್ತು ಮಲೆನಾಡಿನ ಅಪೂರ್ವ ಸಂಗಮದಿಂದ ಕೂಡಿದೆ . ಪ್ರಾರಂಭದ ದಿನಗಳಲ್ಲಿ ತರೀಕೆರೆಗೆ ಮಲೆನಾಡಿನ ಹೆಬ್ಬಾಗಿಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ತಾಲ್ಲೂಕಿನ ಮುಖ್ಯ ವಾಣಿಜ್ಯ ಬೆಳೆಯಾಗಿ ಅಡಿಕೆ ಕಂಡುಬಂದರೆ, ಗಣನೀಯ ಪ್ರಮಾಣದಲ್ಲಿ ತೆಂಗು,ಬಾಳೆ,ನೆಲಗಡಲೆ, ಸೂರ್ಯಕಾಂತಿ,ಮೆಕ್ಕೆಜೋಳ ... ಇತ್ಯಾದಿಗಳು ಪ್ರಮುಖ ವಾಣಿಜ್ಯ ಬೆಳೆಗಳು. ಮುಖ್ಯ ಆಹಾರ ಬೆಳೆಗಳಾಗಿ ಭತ್ತ ಮತ್ತು ರಾಗಿಯನ್ನು ಬೆಳೆಗಳಾಗಿ ಬೆಳೆಯಲಾಗುತ್ತದೆ. ಇಲ್ಲಿನ ಜನರು ಮುಖ್ಯವಾಗಿ ಅಡಿಕೆ ಬೆಳೆಗಾರರಾಗಿರುತ್ತಾರೆ.
 
ಚಿಕ್ಕಮಗಳೂರು ಜಿಲ್ಲಾ ಕೆಂದ್ರವಾದರು,ಶಿವಮೊಗ್ಗ ಮತ್ತು ಭದ್ರವತಿ ಪಟ್ಟಣಗಳು ತುಂಬ ಹತ್ತಿರವಾದ್ದರಿಂದ,ಜನರ ಸಂಪರ್ಕ ಹೆಚ್ಚಾಗಿ ಈ ಎರಡು ಪಟ್ಟಣಗಳಿಗೆ ಇರುತ್ತದೆ.
"https://kn.wikipedia.org/wiki/ತರೀಕೆರೆ" ಇಂದ ಪಡೆಯಲ್ಪಟ್ಟಿದೆ