ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 87 interwiki links, now provided by Wikidata on d:q11378 (translate me)
No edit summary
೧ ನೇ ಸಾಲು:
ಯಾರು ಮಂಗಳಕರನೋ ಅವನೇ ಶಿವ. ಹಿಂದೂ ಧರ್ಮದಲ್ಲಿ ಯಾವ ಯಾವಾಗ [[ನಿರಾಕರನಿರಾಕಾರ ಉಪಾಸನೆ]] ಬರುತ್ತದೋ ಆಗ ಆ [[ಪರಬ್ರಹ್ಮ]]ವನ್ನು ಶಿವ ಎಂದೇ ಸಂಬೋಧಿಸುತ್ತರೆಸಂಬೋಧಿಸುತ್ತಾರೆ.
 
ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ.
೮ ನೇ ಸಾಲು:
ಸಂಹಾರಕ ಅಥವ ಲಯಕಾರಕ ದೇವತೆ : ಶಿವ ಅಥವ ರುದ್ರ
 
ಋಗ್ವೇದದಲ್ಲಿ ಶಿವ ಎನ್ನುವ ದೇವತೆ ಇಲ್ಲ , ರುದ್ರ ಎನ್ನುವ ಹೆಸರಿನ ದೇವತೆ ಇದ್ದಾನೆ. ಈ ರುದ್ರನಿಗೆ ಶಿವ ಎನ್ನುವ ವಿಶೇಷಣವನ್ನು ಬಳಸಲಾಗಿದೆ. ಶಿವ ಶಬ್ದಕ್ಕೆ ಸಂಸ್ಕೃತದಲ್ಲಿ 'ಮಂಗಳ'' ಎನ್ನುವ ಅರ್ಥವನ್ನು ಹೇಳುವರಾದರೂ, ಈ ಶಬ್ದಕ್ಕೆ ಸಂಸ್ಕೃತದಲ್ಲಿ ಸರಿಯಾದ ವ್ಯುತ್ಪತ್ತಿಯು ಇನ್ನೂ ನಿಶ್ಚಯವಾಗಿಲ್ಲ. ಶಿವ ಶಬ್ದವು ಮೂಲದಲ್ಲಿ ಸಂಸ್ಕೃತ ಭಾಷೆಯ ಶಬ್ದವೇಅಲ್ಲಶಬ್ದವೇ ಅಲ್ಲ, ಆದುದರಿಂದಲೇ ಈ ಶಬ್ದಕ್ಕೆ ನಿರುಕ್ತ ದೊರೆಯುವುದಿಲ್ಲ ಎಂದು ದ್ರಾವಿಡ ಭಾಷಾತಜ್ಞರು ಹೇಳುತ್ತಾರೆ. ಮೂಲ ದ್ರಾವಿಡ ಭಾಷೆಯಲ್ಲಿ ಶೆನ್, ಶಿನ್ ಎಂಬ ಬಿಜಶಬ್ದಗಳುಬೀಜಶಬ್ದಗಳು ಇವೆ, ಹಾಗು ಈ ಶಬ್ದಗಳಿಗೆ ಕೆಂಪು ಎನ್ನುವ ಅರ್ಥ ಇದೆ . ಆದ್ದರಿಂದ ಶಿವ ಶಬ್ದವು ಶೆನ್, ,ಶಿನ್ ಶಬ್ದದಿಂದಲೇ ಹುಟ್ಟಿದೆ ಎಂದು ಅಭಿಪ್ರಾಯಪಡುತ್ತಾರೆ . ಶಿನ್ (ದಂತೆ ಇರುವ ) ಅವನೇ ಶಿವನು ಎಂದು ಹೇಳಿ , ಶಿವನನ್ನು ಕೆಂಪಗೆ ಇರುವ ದೇವತೆ ಎನ್ನುತ್ತಾರೆ .
 
ಋಗ್ವೇದ ಭಾಷ್ಯದಲ್ಲಿ ಸಾಯಣರು ರುದ್ರ ಶಬ್ದಕ್ಕೆ ಆರುಬಗೆಯಿಂದ ಆರ್ಥ ಮಾಡಬಹುದೆಂದು ತೋರಿಸಿದ್ದಾರಾದರು ತೋರಿಸಿದ್ದಾರಾದರೂ, ರುದ್ರ ಶಬ್ದಕ್ಕೆ ಕೆಂಪು ಎಂದು ಆರ್ಥಮಾಡಿಲ್ಲ . ಪಿಶ್ಚಲ್ ಎಂಬ ವೇದ ವಿದ್ವಾಂಸ, ರುದ್ರ ಶಬ್ದಕ್ಕೆ ಕೆಂಪು ಎಂದು ಅರ್ಥಮಾಡಿದ್ದಾನೆ. ರುದ್ರ ಶಬ್ದದ ಬಳಗದ 'ರುಧಿರ ' ಶಬ್ದಕ್ಕೆ ಹೋಲಿಸಿದರೆ ರುದ್ರ ಶಬ್ದದಲ್ಲಿನ್ ಶಬ್ದದಲ್ಲಿ ಅಡಗಿರುವ ಕೆಂಪು ಮನವರಿಕೆಯಾಗುತ್ತದೆ ಎನ್ನುತ್ತಾನೆ . ವೇದ ಋಷಿಗಳಿಗೆ ರುದ್ರ ದೇವಾನುದೇವತೆ ಕೆಂಪು ಮೂರ್ತಿಯಾಗಿ ಕಾಣಿಸಿದ್ದರೆ ಆಶ್ಚರ್ಯ ಪಡಬೇಕಾಗಿಲ್ಲ. ವೇದ ಋಷಿಗಳೇ ಅವನನ್ನು 'ತಾಮ್ರವರ್ಣಿ' ಎಂದಿದ್ದಾರೆ . ಪ್ರಾಚೀನ ಕನ್ನಡ ಭಾಷೆಯಲ್ಲಿ ತಾಮ್ರಕ್ಕೆ 'ಶೆಮ್ಬೋನ್' = ಕೆಂಪು ಲೋಹ ಎನ್ನುವ ಹೆಸರಿದ್ದುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು . ವೈದಿಕ ಸಂಧರ್ಬದಲ್ಲಿಸಂದರ್ಭದಲ್ಲಿ ರುದ್ರನನ್ನು ಕೆಂಪನೆಯ ಸಾಯಂಕಾಲದ ಸೂರ್ಯನಲ್ಲಿ ಕಲ್ಪಿಸಿಕೊಳ್ಳಲಾಗಿದೆ , ಮತ್ತು ಅವನು ಅಲ್ಲಿ ಚಂಡಮಾರುತದ ಪ್ರಭುವೆಂದು ಭಾವಿಸಲಾಗಿದೆ ಎಂದು ಋಗ್ವೇದದ ಕನ್ನಡಾನುವಾದದಲ್ಲಿ H.P. ವೆಂಕಟರಾವ್ ಅವರು ತಿಳಿಸಿದ್ದಾರೆ .
 
ಋಗ್ವೇದದ ಮೊದಲನೆಯ ಮಂದಲದಲ್ಲಿಯೇ
"https://kn.wikipedia.org/wiki/ಶಿವ" ಇಂದ ಪಡೆಯಲ್ಪಟ್ಟಿದೆ