ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ವರ್ಗ:ಹಿಂದೂ ಧರ್ಮ > ಹಿಂದೂ ಧರ್ಮದ ಹಬ್ಬಗಳು
ಚುNo edit summary
೨ ನೇ ಸಾಲು:
 
 
ಪ್ರತಿ ವರ್ಷದ [[ಭಾದ್ರಪದ ಮಾಸ|ಭಾದ್ರಪದ ಮಾಸದ]] ಶುಕ್ಲಪಕ್ಷದ ಚತುರ್ಥಿಯ ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ [[ಗಣೇಶ|ಗಣಪತಿಯನ್ನು]] ಪೂಜಿಸಲಾಗುತ್ತದೆ.ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ,ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ [[ಮೋದಕ]], [[ಕಡುಬು]] ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
 
 
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ