ಜಿ.ಪಿ.ರಾಜರತ್ನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
''''''''Bold text'''''[[ಚಿತ್ರ:180px-3125.jpg|thumb|right1|180px|'ಪ್ರೊ. ಶ್ರೀ. ಜಿ.ಪಿ.ರಾಜರತ್ನಂ]]'
==ಜನನ ಹಾಗೂ ಬಾಲ್ಯ==
'[[ಜಿ. ಪಿ. ರಾಜರತ್ನಂ]]'(೧೯೦೪-೧೯೭೯) ರವರು ಮೂಲತಹ ಚಾಮರಾಜ ನಗರ ಜಿಲ್ಲೆಯ ಗುಂಡ್ಲು ಪೇಟೆಯವರು.ಇವರ ಪೂರ್ವಜರು ತಮಿಳುನಾಡಿನ ನಾಗ ಪಟ್ಟಣಕ್ಕೆ ಸೇರಿದ ತಿರುಕ್ಕಣ್ಣಾ ಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ [[ಗುಂಡ್ಲು ಪಂಡಿತ ವಂಶ]] ದಲ್ಲಿ [[ಡಿಸೆಂಬರ್ ೦೫]], [[೧೯೦೪]]ರಂದು ರಾಮನಗರದಲ್ಲಿ ಜನಿಸಿದರು.ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು.ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಗಿ.ಪಿ.ರಾಜರತ್ನಂ ಎಂದು ತಿದ್ದಿಕೊಂಡಿದ್ದರು. ತಂದೆ ಆ ಭಾಗದಲ್ಲಿ ಉತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದ ಜಿ.ಪಿ.ಗೋಪಾಲ ಕೃಷ್ಣ ಅಯ್ಯಂಗಾರ್ , ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ ([[೧೯೩೧]]ರಲ್ಲಿ) ರಾಜರತ್ನಂ [[ಎಂ. ಎ]] (ಕನ್ನಡ) ದಲ್ಲಿ ಮುಗಿಸಿ, [[ಶಿಶು ವಿಹಾರ]] ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `[[ತುತ್ತೂರಿ' ಶಿಶು ಗೀತೆ ಸಂಕಲನ]]'. ಕ್ರಮೇಣ ಆ ಕೆಲಸ ತೃಪ್ತವಾಗದೆ [[ಹೈದರಾಬಾದ್ | ಹೈದರಾಬಾದಿಗೂ]] ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ [[ಬೆಂಗಳೂರು | ಬೆಂಗಳೂರಿಗೆ]] ಬಂದು [[ಜನಗಣತಿ ಕಛೇರಿ]]ಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ [[ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು]] ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. [[ಬೌದ್ಧ ಸಾಹಿತ್ಯ]] ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'.
೪೮ ನೇ ಸಾಲು:
[[Category:ಕನ್ನಡ ಸಾಹಿತ್ಯ]]
[[Category:ಸಾಹಿತಿಗಳು|ಜಿ.ಪಿ.ರಾಜರತ್ನಂ]]
'''''--[[ವಿಶೇಷ:Contributions/122.172.37.102|122.172.37.102]] ೧೭:೨೫, ೧೦ ಆಗಸ್ಟ್ ೨೦೧೩ (UTC)Italic text<big><big>Big text</big><big>Big text</big></big>''
"https://kn.wikipedia.org/wiki/ಜಿ.ಪಿ.ರಾಜರತ್ನಂ" ಇಂದ ಪಡೆಯಲ್ಪಟ್ಟಿದೆ