ಗಾಯತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦ ನೇ ಸಾಲು:
 
==ಗಾಯತ್ರೀ ಮಂತ್ರ==
ಗಾಯತ್ರೀ ಮಂತ್ರ (ಸಾವಿತ್ರ ಮಂತ್ರ ಎಂದೂ ಕರೆಯುವುದುಂಟು) ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಈ ಮಂತ್ರದಲ್ಲಿ ಸವಿತೃ ದೇವನನ್ನು ಆವಾಹನೆ ಮಾಡಿರುವ ಕಾರಣದಿಂದ ಈ ಮಂತ್ರವನ್ನು ಸಾವಿತ್ರ ಮಂತ್ರ ಎಂದು ಕೂಡ ಕರೆಯುತ್ತರೆಕರೆಯುತ್ತಾರೆ. ಗಾಯತ್ರೀ ಮಂತ್ರ ಬ್ರಹ್ಮರ್ಷಿ ವಿಶ್ವಾಮಿತ್ರನಿಂದ ಬರೆಯಲ್ಪಟ್ಟಿದೆದರ್ಶಿಸಲ್ಪಟ್ಟಿದೆ ಎಂದು ಕೆಲವರು ನಂಬುತ್ತಾರೆ. ಆದರೆ ಗಾಯತ್ರೀ ಮಂತ್ರ ಇರುವ [[ಋಗ್ವೇದ|ಋಗ್ವೇದವೂ]] ಸೇರಿದಂತೆ, ವೇದಗಳೆಲ್ಲ ಬ್ರಹ್ಮನ ಮುಖಾಂತರ ಹೊಮ್ಮಿದವು ಎಂಬುದು ಪ್ರಚಲಿತದಲ್ಲಿರುವ ಪುರಾಣ ಕಥೆ. ವೈದಿಕ ಕಾಲದಿಂದಲೂ ಗಾಯತ್ರಿ ಮಂತ್ರ ಯಾವುದೆ ವರ್ಗ, ಜಾತಿ ಅಥವಾ ಲಿಂಗಕ್ಕೆ ಸೀಮಿತಪಟ್ಟಿಲ್ಲ ಯಾರು ಬೇಕಾದರು ಇದನ್ನು ಉಚ್ಚರಿಸಬಹುದು ಎಂಬುವುದು ಅನೇಕ ಧರ್ಮಶಾಸ್ತ್ರಜ್ಞರ ಅಭಿಪ್ರಾಯ. [[ಋಗ್ವೇದ|ಋಗ್ವೇದದದ]] ೩.೬೨.೧೦ನೆ (೩ನೆ ಮಂಡಲ, ೬೨ನೆ ಸೂಕ್ತ, ೧೦ನೆ ರಿಚ) ಮಂತ್ರವಾಗಿರುವ ಇದು, "ಓಂ ಭೂರ್ಭುವಃ ಸ್ವಃ" ಎಂಬ ಪೀಠಿಕೆ ([[ಯಜುರ್ವೇದ|ಯಜುರ್ವೇದದ]] ಸೂತ್ರದಂತೆ) ಸೇರಿ ಹೀಗೆ ಬಳಕೆಯಲ್ಲಿದೆ.
 
===ಮಂತ್ರ===
೬೯ ನೇ ಸಾಲು:
 
===ಉಲ್ಲೇಖ===
ಮೊದಲನೆ ವೇದವಾದ ([[ಋಗ್ವೇದ|ಋಗ್ವೇದದದ]] ಅಂಶಗಳು ಉಳಿದ ಮೂರು ವೇದಗಳಲ್ಲಿ ಸೇರಿರುವ ಕಾರಣ, ಗಾಯತ್ರೀ ಮಂತ್ರದ ಉಲ್ಲೇಖ ಎಲ್ಲಾ ವೇದಗಳಲ್ಲಿದೆ. ಭಗವದ್ಗೀತೆಯಲ್ಲಿ ಹಲವಾರು ಉಪನಿಷತ್ತುಗಳಲ್ಲಿ, ಕೂಡ ಶಂಕರಾಚಾರ್ಯರ ಕೃತಿಗಳಲ್ಲಿ ಮತ್ತು ಶ್ರೀಮದ್ ಭಾಗವತದಲ್ಲಿ ಕೂಡ ಗಾಯತ್ರೀ ಮಂತ್ರದ ಪ್ರಸ್ತಾಪವಿದೆ.
 
==ಗಾಯತ್ರೀ ದೇವಿ==
"https://kn.wikipedia.org/wiki/ಗಾಯತ್ರಿ" ಇಂದ ಪಡೆಯಲ್ಪಟ್ಟಿದೆ