ಮೇಲುಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೫ ನೇ ಸಾಲು:
}}
'''ಮೇಲುಕೋಟೆಯು''' [[ಕರ್ನಾಟಕ|ಕರ್ನಾಟಕದ]] [[ಮಂಡ್ಯ]] ಜಿಲ್ಲೆಯ [[ಪಾಂಡವಪುರ]] ತಾಲ್ಲೂಕಿನ ಒಂದು ಹಳ್ಳಿ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳ. ಇಲ್ಲಿರುವ [[ಹೊಯ್ಸಳ|ಹೊಯ್ಸಳರು]] ಕಟ್ಟಿಸಿದ ಚೆಲುವರಾಯಸ್ವಾಮಿ ದೇವಸ್ಥಾನ ಪ್ರಸಿದ್ಧ ಧಾರ್ಮಿಕ ಕೆಂದ್ರ. ಮೇಲುಕೋಟೆಯು ಜಿಲ್ಲಾ ಕೇಂದ್ರ ಸ್ಥಳ ಮಂಡ್ಯ ದಿಂದ ಸುಮಾರು ೩೭ ಕಿ.ಮೀ ದೂರದಲ್ಲಿದೆ. ಇದು ಶ್ರೀವೈಷ್ಣವ ಪಂಥದ ಒಂದು ಕೇಂದ್ರ. ಇಲ್ಲಿ ಬೆಟ್ಟದ ಮೇಲೆ ಯೋಗ ನರಸಿಂಹಸ್ವಾಮಿಯ ದೇವಸ್ಥಾವಿದೆ. ಈ ಹಳ್ಳಿ ಸಂಸ್ಕೃತ ಪಾಠ ಶಾಲೆಗೂ ಹೆಸರುವಾಸಿ.
==
==
 
==ಮೇಲುಕೋಟೆಯ ದೇವಾಲಯಗಳು==
"https://kn.wikipedia.org/wiki/ಮೇಲುಕೋಟೆ" ಇಂದ ಪಡೆಯಲ್ಪಟ್ಟಿದೆ