ನೆಪೋಲಿಯನ್ ಬೋನಪಾರ್ತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೮ ನೇ ಸಾಲು:
ನೆಪೋಲಿಯನ್ ಆಸೆ ಪೂರ್ಣವಾಗಲು ಲೈಪ್ಜಿಗ್ ಯುದ್ಧ ತಡೆಯಾಯಿತು.ಅದರಲ್ಲಿ ನೆಪೋಲಿಯನ್ ಮೊದಲನೇ ಸೂಲನ್ನು ನೋಡಿ ಎಲ್ಬಾ ದ್ವೀಪಕ್ಕೆ ಗಡಿಪಾರು ಮಾಡಲಾಯಿತು(sent for exile).ನೆಪೋಲಿಯನ್ ಅಲ್ಲಿಂದ ತಪ್ಪಿಸಿಕೊಂಡು [[ಪ್ರಾನ್ಸ್|ಪ್ರಾನ್ಸ್ಗೆ]]ವಾಪಸ್ ಬಂದನು.ಮತ್ತೊಮ್ಮೆ ರಾಜನಾಗಿ ೧೦೦ದಿನಗಳ ಕಾಲ ಪ್ರಾನ್ಸ್ ಆಳಿದನು.
ವಾಟೆರ್ಲೂ ಯುದ್ಧದಲ್ಲಿ ಮತ್ತೊಮ್ಮೆ ಸೋಲನ್ನು ಅನುಭವಿಸಿ, ಸೈಂಟ್ ಹೆಲೆನ ದ್ವೀಪಕ್ಕೆ ಗಡಿಪಾರಾಗಿ ಹೋದನು.ವಾಟೆರ್ಲೂ ಅವನ ಕೊನೆಯ ಯುದ್ಧ.
 
==ಕೊನೆಯ ದಿನಗಳು==
[[ಚಿತ್ರ:NapoleonSteuben.jpg|thumb|left|ನೆಪೋಲೆಯನ್ ವಿಧಿವಶ]]
ನೆಪೋಲಿಯನ್ ಇನ್ನೈದು ವರ್ಷಗಳನ್ನು ಹೆಲೆನ ದ್ವೀಪದಲ್ಲೆ ಕಳೆದನು.ಇವನ ಆರೊಗ್ಯ ಅಸ್ಥಿರವಾಗಿದ್ದು ಟ್ಯೂಬರ್ಕ್ಯುಲೋಸಿಸ್ ಹಾಗು ಲಿವರ್ ತೊಂದರೆಗಳು ಅಂಟಿತ್ತು.
ಮೇ ೫ ೧೮೨೧ರಂದು ಹೊಟ್ಟೆಯ ಕಾನ್ಸರ್ದಿಂದಾಗಿ ನೆಪೋಲಿಯನ್ ವಿಧಿವಶನಾದನು.
ಆದರೆ ಇಂದಿಗು ಇವನ ಸಾವಿನ ಕಾರಣ ವಿವಾದಾಸ್ಪದವಾಗಿದ್ದು ನಿಘೂಡ ಎನ್ನಿಸುತ್ತದೆ.ಕೆಲುವರು ನೆಪೋಲಿಯನ್ ಸತ್ತಿದ್ದು ಕಾನ್ಸರ್ದಿಂದಾಗಿ ಎಂದರೆ ಕೆಲುವರು ಅವನನ್ನು ಅರ್ಸೆನಿಕ್ ವಿಷದಿಂದ ಸಾಯಿಸಿದ್ದು ಎನ್ನುತ್ತಾರೆ.
 
 
 
==ಉಲ್ಲೇಖಗಳು==