ನೆಪೋಲಿಯನ್ ಬೋನಪಾರ್ತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೫ ನೇ ಸಾಲು:
ಆದರೆ ಇಂದಿಗು ಇವನ ಸಾವಿನ ಕಾರಣ ವಿವಾದಾಸ್ಪದವಾಗಿದ್ದು ನಿಘೂಡ ಎನ್ನಿಸುತ್ತದೆ.ಕೆಲುವರು ನೆಪೋಲಿಯನ್ ಸತ್ತಿದ್ದು ಕಾನ್ಸರ್ದಿಂದಾಗಿ ಎಂದರೆ ಕೆಲುವರು ಅವನನ್ನು ಅರ್ಸೆನಿಕ್ ವಿಷದಿಂದ ಸಾಯಿಸಿದ್ದು ಎನ್ನುತ್ತಾರೆ.
 
==ಇಂದು ಕೂಡ==
[[File:Napoleon a Cherbourg bordercropped.jpg|right|thumb|108px|ಚೆರ್ಬೋ-ಒಕ್ಟೆವಿಲ್ಲ್ನಲ್ಲಿ ಇರುವ ನೆಪೋಲಿಯನ್ ಮೂರ್ತಿ.]]
ಇಂದಿಗೂ ಫ್ರಾನ್ಸ್ ದೇಶ ನೆಪೋಲಿಯನ್ ದಿನಗಳ ಬಗ್ಗೆ ಹೆಮ್ಮೆ ಪಡುತ್ತದೆ.ಇವನ ನೆಪೋಲಿಯನಿಕ್ ಕೋಡ್ ಈಗಿನ ಫ್ರೆಂಚ್ ಸಂವಿಧಾನವನ್ನು ರೂಪಿಸುತ್ತದೆ.ಆಯುಧ ವಿಜ್ಞಾನ, ಸೇನಾ ನಡವಳಿಕೆ, ಯುದ್ಧ ತಂತ್ರಜ್ಞಾನ ಈಗಲು ಬಳಿಕೆಯಲ್ಲಿದೆ.
ವಿಶ್ವದ ಅಡಿಯಲ್ಲಿ ನೆಪೋಲಿಯನ್ ತನ್ನ ನಡತೆಯಿಂದ ಜನರ ಮನಗಳನ್ನು ಗೆದ್ದು, ಅವರಲ್ಲಿ ಮಹತ್ತರ ಬದಲಾವಣೆಯ ಕಲ್ಪನೆಯನ್ನು ಹಾಕಿದನು.ನೆಪೋಲಿಯನ್ ಇಡೀ ವಿಶ್ವವನ್ನು ಗೆಲ್ಲಲಿಕ್ಕಾಗದಿದ್ದರು, ಯುರೋಪ್ ಜನರಲ್ಲಿ ದೇಶಭಕ್ತಿ ಮನೋಭಾವನೆಯನ್ನು ರೋಪಿಸಿದನು.