ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦ ನೇ ಸಾಲು:
 
==ನೌಕರಿ, ಹಲವಾರು ನಗರಗಳಲ್ಲಿ==
ಇಂಟರ್ಮೀಡಿಯೇಟ್ ಕಾಲೇಜ್ ಬೆಂಗಳೂರಿಗೆ ವರ್ಗ. ಮತ್ತೆ, ೧೯೫೭ ರಲ್ಲಿ ಮೈಸೂರು. ಮೈಸೂರು ಸಂವಿಧಾನ ಪರಿಷತ್ ನಲ್ಲಿ ಭಾಷಾಂತರಕಾರರಾಗಿ. ದಾವಣಗೆರೆ ಕಾಲೇಜ್ ನಲ್ಲಿ ಸೂಪೆರಿನ್ಟೆಂಡೆಂಟ್ ಆಗಿ, ಕೋಲಾರ ಕಾಲೇಜ್, ಧಾರವಾಡ ಕರ್ನಾಟಕ ಕಾಲೇಜಿನಲ್ಲಿ ಪ್ರಥಮ ಕನ್ನಡ ಪ್ರಾಧ್ಯಾಪಕರಾಗಿ. ಮೈಸೂರು ಮಹಾರಾಜ ಕಾಲೇಜ್ ಕನ್ನಡ ಕಾಲೆಜ್ ನಲ್ಲಿ ಪ್ರೊಫೆಸರ್, ಆಗಿ ನಿಯುಕ್ತರಾದರು.
 
==ಮೈಸೂರಿನ, ಓರಿಯೆಂಟಲ್ ರಿಸರ್ಚ್ ಶಾಖೆಯಲ್ಲಿ==
ತೀ.ನಂ.ಶ್ರೀ ಯವರ ಜೊತೆಗೆ ದುಡಿದ ಗೆಳೆಯರು, ಪ್ರೊ. ಡಿ.ಎಲ್.ನರಸಿಂಹಾಚಾರ್,ಕಸ್ತೂರಿ ರಂಗಚಾರ್, ಮುಂತಾದವರುಗಳು. ಅಲ್ಲಿನ ಅಪಾರ ಗ್ರಂಥಗಳನ್ನು ವಿಂಗಡಿಸಿ, ೧. [[ಕನ್ನಡಭಾಷೆಯ ಬೈಬ್ಲಿಯೋಥಿಕ]], ಹಾಗೂ, ೨. [[ಸಂಸ್ಕೄತ ಭಾಷೆಯ ಬೈಬ್ಲಿಯೋಥಿಕ]] ಗಳನ್ನು,ಒಂದುಕಡೆ ಶೇಖರಿಸಿಟ್ಟರು. ಈ ಅಮೂಲ್ಯ ಗ್ರಂಥ ರಾಶಿಯಿಂದ, ಪ್ರೊ. ಆರ್.ಶ್ಯಾಮಾಶಾಸ್ತ್ರಿಗಳು, [[ಕೌಟಿಲ್ಯನ ಅರ್ಥಶಾಸ್ತ್ರ]] ವನ್ನು ಹುಡುಕಿ, ಸಂಪಾದಿಸಿ ಪ್ರಕಟಿಸಿದರು. ಓರಿಯೆಂಟಲ್ ಗ್ರಂಥಾಲಯವನ್ನು, ೧೯೧೮ ರಲ್ಲೇ ಸ್ಥಾಪಿಸಲಾಯಿತು. (ಮೈಸೂರು ವಿಶ್ವವಿದ್ಯಾಲಯ, ೧೯೧೬ ರಲ್ಲಿ ಸ್ಥಾಪನೆಗೊಂಡಿತು.) ಗ್ರಂಥಾಲಯದ ಸಮಿತಿಯಲ್ಲಿ, ಅವರಜೊತೆಗೆ, [[ಪ್ರೊ.ಸಿ.ಆರ್.ರೆಡ್ಡಿ]], [[ಪ್ರೊ ಎಮ್.ಹಿರಿಯಣ್ಣ]], [[ಎನ್. ರಂಗಾಚಾರ್ಯ]], ಮುಂತಾದವರುಗಳು ಸಹಾಯಕರಾಗಿ ದುಡಿಯುತ್ತಿದ್ದರು. ೧೯೪೩ ರಲ್ಲಿ, ತೀ.ನಂ.ಶ್ರೀ ಯವರನ್ನು ಛೇರ್ಮನ್ ಆಗಿ ನಿಯುಕ್ತಿಸಲಾಯಿತು. [[ಮಾನಸ ಗಂಗೋತ್ರಿ]], [[ಕನ್ನಡ ಅಧ್ಯಯನ ಕೇಂದ್ರ]]ಕ್ಕೆ ಅವರು ಭದ್ರವಾದ ತಳಪಾಯ ಹಾಕಿಕೊಟ್ಟರು. ೧೯೫೮ ರಲ್ಲಿ ನಿಘಂಟು ಸಮಿತಿಯಲ್ಲಿ ಅಧ್ಯಕ್ಷರಾದರು.
"https://kn.wikipedia.org/wiki/ತೀ._ನಂ._ಶ್ರೀಕಂಠಯ್ಯ" ಇಂದ ಪಡೆಯಲ್ಪಟ್ಟಿದೆ