ಒರಿಸ್ಸಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:q22048 (translate me)
ಚುNo edit summary
೩೦ ನೇ ಸಾಲು:
 
ಒಡಿಶಾ ವಿಸ್ತೀರ್ಣದಲ್ಲಿ ಭಾರತದ ಒಂಬತ್ತನೆಯ ಅತಿ ದೊಡ್ಡ ರಾಜ್ಯವಾಗಿದೆ ಹಾಗು ಜನಸಂಖ್ಯೆಯಲ್ಲಿ ಹನ್ನೊಂದನೆಯ ಅತಿ ದೊಡ್ಡ ರಾಜ್ಯವಾಗಿದೆ. ಒಡಿಯಾ ರಾಜ್ಯದ ಆಡಳಿತ ಭಾಷೆಯಾಗಿದೆ ಹಾಗು ಅತಿ ಹೆಚ್ಚು ಉಪಯೋಗಿಸಲ್ಪಡುವ ಭಾಷೆಯಾಗಿದೆ. ಒಡಿಶಾ ತುಲನಾತ್ಮಕವಾಗಿ ಸಮತಟ್ಟಾದ ಕರಾವಳಿಯನ್ನು (ಸುಮಾರು ೪೮೦ ಕಿ.ಮೀ.) ಹೊಂದಿದೆ ಪಾರಾದೀಪ್ ನಲ್ಲಿ ಪ್ರಮುಖ ಬಂದರನ್ನು ಹೊಂದಿದೆ. ಕಡಿಮೆಯಗಲದ ಸಮತಟ್ಟಾದ ಕರಾವಳಿಯು ಹಾಗು ಮಹಾನದಿಯ ಮುಖಜ ಭೂಮಿಯು ಬಹುಪಾಲು ಜನಸಂಖ್ಯೆಗೆ ಆಶ್ರಯವಾಗಿದೆ. ಒರಿಸ್ಸಾದ ಒಳನಾಡು ಗುಡ್ಡಗಾಡುಗಳಿಂದ ಕೂಡಿದ್ದು ನಿಬಿಡವಲ್ಲದಾಗಿದೆ. ರಾಜ್ಯದ ಅತಿ ಎತ್ತರದ ಸ್ಥಳ ದೇವಮಾಲಿಯಾಗಿದೆ. ಜಗತ್ತಿನ ಅತಿ ಉದ್ದವಾದ ಅಣೆಕಟ್ಟುಗಳಲ್ಲಿ ಒಂದಾದ ಹಿರಾಕುಡ್ ಅಣೆಕಟ್ಟು ಒರಿಸ್ಸಾದಲ್ಲಿದೆ. ಒಡಿಶಾ ತೀವ್ರವಾದ ಚಂಡಮಾರುತಗಳಿಗೀಡಾಗಿದೆ.
ನೋಡಿ
 
*[[೨೦೦೯ ಸಾರ್ವತ್ರಿಕ ಚುನಾವಣಾ ಫಲಿತಾಂಶ]]
{{ಚುಟುಕು}}
{{ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು}}
"https://kn.wikipedia.org/wiki/ಒರಿಸ್ಸಾ" ಇಂದ ಪಡೆಯಲ್ಪಟ್ಟಿದೆ