ಅವಿನಾಶ್ ಕಾಮತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೩ ನೇ ಸಾಲು:

==ಬಹುಮುಖ ಪ್ರತಿಭೆಗೆ ಸಂದ ಪ್ರಶಸ್ತಿ, ಪುರಸ್ಕಾರ==
ಮುಂಬೈಯಲ್ಲಿ ನೆಲೆಸಿರುವ ಅವಿನಾಶ್ ಕಾಮತ್ ವೃತ್ತಿಯಲ್ಲಿ ಜಾಹೀರಾತುಗಳ ಕಂಠದಾನ ಕಲಾವಿದರೂ, ಚಲನಚಿತ್ರ ಪಠ್ಯ ಹಾಗೂ ಜಾಹಿರಾತುಗಳ ಅನುವಾದಕರೂ ಆಗಿರುವರಲ್ಲದೆ, ಇವರು ಉತ್ತಮ ಕಥೆಗಾರರೂ ಸಹ. ಇವರ ಕೆಲವು ಕಥೆಗಳನ್ನು ಹಾಗೂ ಬರಹಗಳನ್ನು ಇವರದೇ ಬ್ಲಾಗ್ [[http://natakaranga.blogspot.com|http://natakaranga.blogspot.comನಲ್ಲಿ]] ಮತ್ತು [[ಸಂಪದ|ಸಂಪದದಲ್ಲಿ]] [http://sampada.net/user/avikamath77] ನೀವು ಓದಬಹುದು.
ಅವಿನಾಶ್ ಕಾಮತ್ ಅವರು [[ಕನ್ನಡ ರಂಗಭೂಮಿ ಕಲಾವಿದರು]] ಮಾತ್ರವಲ್ಲ, ರಂಗ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರೂ ಹೌದು.
ಮಾಟುಂಗ [[ಕರ್ನಾಟಕ ಸಂಘ]] ಆಯೋಜಿಸುವ ರಾಷ್ಟ್ರೀಯ ಮಟ್ಟದ ‘ಕುವೆಂಪು ನಾಟಕ ಸ್ಪರ್ಧೆ’ಯಲ್ಲಿ ಇವರೇ ನಿರ್ದೇಶಿಸಿದ ‘ಆಟ’ ನಾಟಕದಲ್ಲಿನ ಅಭಿನಯಕ್ಕಾಗಿ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.
[[ಅವಿನಾಶ್ ಕಾಮತ್]] ಅವರು ರಚಿಸಿದ ’ಕಲಿಯುಗ ಬಂದೈತಿ ನೋಡ’ ನಾಟಕವು, [['ಸ್ನೇಹ ಸಂಬಂಧ ಪತ್ರಿಕೆ'|'ಸ್ನೇಹ ಸಂಬಂಧ ಪತ್ರಿಕೆ'ಯು]] ಆಯೋಜಿಸುವ ರಾಷ್ಟ್ರ ಮಟ್ಟದ ಸಾಹಿತ್ಯಸ್ಪರ್ಧೆಯ ನಾಟಕ ವಿಭಾಗದಲ್ಲಿ, ‘ಅತ್ಯುತ್ತಮ ನಾಟಕ ಪ್ರಥಮ’ ಪ್ರಶಸ್ತಿ ಪಡೆದಿದೆ.
[[೨೦೧೧|೨೦೧೧ರ]] ಡಿಸೆಂಬರ‍್ನಲ್ಲಿ ಉಡುಪಿಯ ತುಳು ಕೂಟ ಏರ್ಪಡಿಸಿದ ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆಯಲ್ಲಿ ’'''ಒರಿ ಮಾಸ್ಟ್ರೆನ ಕತೆ''' ನಾಟಕಕ್ಕೆ [[ಅವಿನಾಶ್ ಕಾಮತ್]] ಅವರು ನೀಡಿದ ಸಂಗೀತಕ್ಕೆ ಮೂರನೇ '''ಅತ್ಯುತ್ತಮ ಸಂಗೀತ''' ಪ್ರಶಸ್ತಿ ಲಭಿಸಿದೆ.

[[ವರ್ಗ: ರಂಗಭೂಮಿ ಕಲಾವಿದರು]]
"https://kn.wikipedia.org/wiki/ಅವಿನಾಶ್_ಕಾಮತ್" ಇಂದ ಪಡೆಯಲ್ಪಟ್ಟಿದೆ