ಬೆಲ್ಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
Reverted 1 edit by 114.143.162.64 (talk). (TW)
೨ ನೇ ಸಾಲು:
'''ಬೆಲ್ಲ'''ವು ಏಷ್ಯಾ, ಆಫ್ರಿಕಾ ಮತ್ತು ದಕ್ಷಿಣ ಅಮೇರಿಕಾದಲ್ಲಿ ಬಳಸಲಾಗುವ ಒಂದು ಸಾಂಪ್ರದಾಯಿಕ, ಶುದ್ಧೀಕರಿಸದ, ಅಪಕೇಂದ್ರಕವನ್ನು ಉಪಯೋಗಿಸದೆ ತಯಾರಿಸಲಾಗುವ [[ಸಕ್ಕರೆ]]. ಅದನ್ನು ನೇರ ಬಳಕೆಗಾಗಿ ತಯಾರಿಸಲಾಗುತ್ತದೆ. ಈ ಬಗೆಯ ಸಕ್ಕರೆಯು ಕಾಕಂಬಿ ಮತ್ತು ಹಳುಕುಗಳ ಬೇರ್ಪಡಿಸುವಿಕೆಯಿಲ್ಲದ [[ಕಬ್ಬಿನ ರಸ]]ದ ಸಾಂದ್ರಿತ ಉತ್ಪನ್ನ, ಮತ್ತು ಇದರ ಬಣ್ಣವು ಬಂಗಾರ ಕಂದು ಅಥವಾ ಗಾಢ ಕಂದು ಇರಬಹುದು. ಇದು ೫೦ ಪ್ರತಿಶತದವರೆಗೆ [[ಸೂಕ್ರೋಸ್]], ೨೦ ಪ್ರತಿಶತದವರೆಗೆ [[ವಿಲೋಮ ಸಕ್ಕರೆ]]ಗಳು, ೨೦ ಪ್ರತಿಶತದವರೆಗೆ ತೇವಾಂಶ, ಮತ್ತು ಉಳಿದಂತೆ ಬೂದಿ, ಪ್ರೋಟೀನ್‌ಗಳು ಹಾಗೂ ಕಬ್ಬಿನ ಸಿಪ್ಪೆಯ ನಾರುಗಳಂತಹ ಇತರ ಕರಗದ ವಸ್ತುವನ್ನು ಹೊಂದಿದೆ.
{{ಚುಟುಕು}}
 
ಸಿಹಿ ತಿನ್ಡಿ ತಯಾರಿಸುವುದರಲ್ಲಿ ಮತ್ತು ನಿತ್ಯ ಕಾಫ಼ಿ, ಟೆ ಜೊತೆಗೆ ಸಕ್ಕರೆಯ ಬದಲು ಬೆಲ್ಲವನ್ನು ಉಪಯೋಗಿಸುವುದು ಉತ್ತಮ, ಬೆಲ್ಲದಲ್ಲಿ ಅಧಿಕ 'ಐರನ್' ಇರುವುದರಿನ್ದ ಆರೋಗ್ಯಕ್ಕೆ ಬಹಳ ಉಪಕಾರಿ.
[[ವರ್ಗ:ಆಹಾರ]]
 
"https://kn.wikipedia.org/wiki/ಬೆಲ್ಲ" ಇಂದ ಪಡೆಯಲ್ಪಟ್ಟಿದೆ