ಚಾಮುಂಡೇಶ್ವರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
"ಚಾಮುಂಡಿ" ಎಂದೊಡನೆ ಈಕೆ ಶಿಷ್ಟ ಪುರಾಣದ ವಿಶಿಷ್ಟ ಶಕ್ತಿದೇವತೆ. ಆದಿಶಕ್ತಿಯಾಗಿ ಹುಟ್ಟಿ ದುಷ್ಟ ಶಿಕ್ಷಕಿ-ಶಿಷ್ಟರಕ್ಷಕಿಯಾಗಿ ಮಹಿಷೂರಿನ ಮಹಿಷನನ್ನು ಕೊಂದು, ಲೋಕ ಕಂಟಕರಾಗಿದ್ದ
ಚಂಡ-ಮುಂಡರೆಂಬ ರಕ್ಕಸರನ್ನು ಸಂಹರಿಸಿ 'ಚಾಮುಂಡಿ'ಯಾಗಿದ್ದಾಳೆ. ಈಕೆ-ಅಂಬೆ,ಈಶ್ವರಿ,ಚಂಡಿ,ಕಾಳಿ,ಭಗವತಿ,ಮಹೇಶ್ವರಿ,ಮಹಾದೇವಿ ಮುಂತಾದ ಹಲವು ಹೆಸರುಗಳಿಂದ ಕರೆಯಲ್ಪಡುತ್ತಾಳೆ. ಜನಪದಕಥೆಯೊಂದರ
ಪ್ರಕಾರ ಚಾಮುಂಡಿ ಉಜ್ಜಯಿನಿ ದೇಶದ ಬಿಜ್ಜಳರಾಯನ ಕಿರಿಯ ಮಗಳು. ಚಾಮುಂಡಿಯ ಅಕ್ಕ ಉರಿಮಸಣಿ ಸೇರಿದಂತೆ ಒಟ್ಟು ಏಳುಜನ ಅಕ್ಕ-ತಂಗಿಯರು. ಇವರು ಕಾರಣಾಂತರಗಳಿಂದ ಪರಸ್ಪರ ಜಗಳ ಕಾದು, ಮನೆ
ಪ್ರಕಾರ
ಬಿಟ್ಟು ಪರಿತ್ಯಕ್ತೆಯರಾಗುತ್ತಾರೆ. ಇವರೆಲ್ಲ ಉತ್ತರಪ್ರದೇಶದಿಂದ ಹೊರಟು, ದಕ್ಷಿಣಪ್ರಾಂತ್ಯದ ಭಿನ್ನ ಭಿನ್ನ ಸ್ಥಳಗಳಲ್ಲಿ ನೆಲೆ ಕಂಡು ಕೊಳ್ಳುತ್ತಾರೆ.
 
[[ವರ್ಗ:ಹಿಂದೂ ಗಳು]]
"https://kn.wikipedia.org/wiki/ಚಾಮುಂಡೇಶ್ವರಿ" ಇಂದ ಪಡೆಯಲ್ಪಟ್ಟಿದೆ