ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೫ ನೇ ಸಾಲು:
-------------------------
ಸಾವಿರದ ಇನ್ನೂರು ವರ್ಷಗಳ ಹಿಂದೆ, ಕೇವಲ ಮೂವತ್ತೆರಡು ವರ್ಷ ಬದುಕಿದ್ದರೂ ಇಡೀ ಭಾರತಕ್ಕೆ ಅನ್ವಯವಗುವ ಸಂಪ್ರದಾಯವನ್ನು ಹುಟ್ಟು ಹಾಕಿ ಜನರು ಅದನ್ನು ಅನುಸರಿಸುವಂತೆ ಪ್ರಭಾವ ಮಾಡಿದ್ದು, ಅವರ ಅತಿದೊಡ್ಡ ಸಾಧನೆ. ಅಲ್ಲದೆ, ಅವರ ಅದ್ವೈತ ತತ್ವ ಸಿದ್ದಾಂತ, ಅದರ ಸಮರ್ಥನೆಗಾಗಿ ಅವರು ಮಾಡಿದ ವಾದ ಮಂಡನೆ, ತರ್ಕ, ಇಡೀ ಜಗತ್ತನ್ನೇ ಬೆರಗು ಗೊಳಿಸಿದೆ.
* '''ಶೃತಿ ಸ್ಮೃತಿ ಪುರಾಣಾನಾಮಾಲಯಮ್ ಕರುಣಾಲಯಮ್ |'''
* '''ನಮಾಮಿ ಭಗವತ್ಪಾದ ಶಂಕರಮ್ ಲೋಕ ಶಂಕರಮ್ ||'''
*ಶ್ರುತಿ ಸ್ಮ ತಿ ಪುರಾಣಗಳ ಆಶ್ರಯರಾಗಿರುವ, ಲೋಕಕ್ಕೆ ಕಲ್ಯಾಣ ಉಂಟುಮಾಡುವ ಕರುಣೆಯಿಂದ ತುಂಬಿದ ಶ್ರೀ ಶಂಕರ ಭಗವತ್ಪಾದರನ್ನು ಭಕ್ತಿ ಪೂರ್ವಕ ನಮಿಸುತ್ತೇನೆ .