ಸೂರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 210 interwiki links, now provided by Wikidata on d:q525 (translate me)
No edit summary
೨೯ ನೇ ಸಾಲು:
 
[[ತಾರಾಸ್ಫೋಟ|ತಾರಾಸ್ಫೋಟದಂತೆ]] ಕೊನೆಗಾಣಲು ಸಾಕಷ್ಟು ದ್ರವ್ಯರಾಶಿಯನ್ನು ಸೂರ್ಯವು ಹೊಂದಿಲ್ಲ. ಬದಲಿಗೆ, ಇನ್ನು ಸುಮಾರು ೪-೫ ಶತಕೋಟಿ ವರ್ಷಗಳಲ್ಲಿ ಸೂರ್ಯವು [[ಕೆಂಪು ದೈತ್ಯ|ಕೆಂಪು ದೈತ್ಯದ]] ಹಂತವನ್ನು ತಲುಪುತ್ತದೆ. ಅದರ ಒಳಭಾಗದಲ್ಲಿರುವ ಜಲಜನಕ ಇಂಧನವು ಬಳಸಲಾಗಿ, ಒಳಭಾಗವು ಸಂಕುಚಿಸಿ ಬಿಸಿಯಾಗಿ, ಹೊರಪದರಗಳು ಹಿಗ್ಗುತ್ತವೆ. ಒಳಭಾಗದ ತಾಪಮಾನವು ೧೦ ಕೋಟಿ ಕೆ. ತಲುಪಿದಾಗ ಹೀಲಿಯಂ ಬೆಸುಗೆಯು ಶುರುವಾಗಿ, ಇಂಗಾಲ ಮತ್ತು ಆಮ್ಲಜನಕಗಳು ಸೃಷ್ಟಿಯಾಗುತ್ತವೆ. ಭೂಮಿಯು ಪ್ರಸ್ತುತದಲ್ಲಿರುವ ದೂರದವರೆಗೂ ಸೂರ್ಯನ ಹೊರಪದರಾಗಳು ಹಿಗ್ಗಿದರೂ, ಸೂರ್ಯನು ತನ್ನ ಕೆಂಪು ದೈತ್ಯ ಹಂತದಲ್ಲಿ ದ್ರವ್ಯರಾಶಿಯನ್ನು ಕಳೆದುಕೊಳ್ಳುವುದರಿಂದ, ಭೂಮಿಯ ಕಕ್ಷೆಯು ಇನ್ನೂ ದೂರವಾಗುತ್ತದೆ ಎಂದು ಇತ್ತೀಚೆಗಿನ ಸಂಶೋಧನೆಗಳು ತೋರಿಸುತ್ತವೆ. ಆದರೆ, ಭೂಮಿಯ ಮೇಲಿನ ನೀರು ಮತ್ತು ಬಹುತೇಕ ವಾಯುಮಂಡಲವು ಅಪಾರ ಶಾಖದಿಂದ ಇಂಗಿ ಹೋಗುತ್ತವೆ.
ಕೆಂಪು ದೈತ್ಯ ಹಂತದ ನಂತರ, ಉಷ್ಣತೆಯ ತೀವ್ರವಾದ ಮಿಡಿತಗಳಿಂದ, ಸೂರ್ಯವು ತನ್ನ ಹೊರ ಪದರಗಳನ್ನು ಕಳೆದುಕೊಂದು [[:en:planetary nebula|ಗ್ರಹ ಜ್ಯೋತಿಪಟಲ]]ವಾಗಿ ಮಾರ್ಪಡುತ್ತದೆ. ಹೊರ ಪದರಗಳನ್ನು ಕಳೆದುಕೊಂಡ ಮೇಲೆ ಉಳಿದ ಅತ್ಯಂತ ಬಿಸಿಯಾದ ನಾಕ್ಷತ್ರಿಕ ಒಳಭಾಗವು ನೂರಾರು ಕೋಟಿ ವರ್ಷಗಳ ಕಾಲಾವಧಿಯಲ್ಲಿ ನಿಧಾನವಾಗಿ ತಣ್ಣಗಾಗಿ [[:en:white dwarf|ಶ್ವೇತ ಕುಬ್ಜ]]ದಂತೆ ನಂದಿಹೋಗುತ್ತದೆ. [[:en:stellar evolution|ನಾಕ್ಷತ್ರಿಕ ವಿಕಸನ]]ದಲ್ಲಿ ಈ ರೀತಿಯ ಘಟನಾವಳಿಗಳು ಸಣ್ಣ ಮತ್ತು ಮಧ್ಯ ಪ್ರಮಾಣದ ನಕ್ಷತ್ರಗಳಲ್ಲಿ ಸಾಮಾನ್ಯವಾಗಿ ನಡೆಯುತ್ತವೆ.<ref name="future-sun">[http://www-astronomy.mps.ohio-state.edu/~pogge/Lectures/vistas97.html The Once & Future Sun</ref><ref name="Sackmann">[http://adsabs.harvard.edu/cgi-bin/nph-bib_query?1993ApJ%2E%2E%2E418%2E%2E457S&db_key=AST&high=24809&nosetcookie=1 Our Sun. III. Present and Future]</ref>re
 
== ರಚನೆ ==
"https://kn.wikipedia.org/wiki/ಸೂರ್ಯ" ಇಂದ ಪಡೆಯಲ್ಪಟ್ಟಿದೆ