"ತಮಿಳುನಾಡು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಚೆನ್ನೈ ತಮಿಳುನಾಡಿನ ರಾಜಧಾನಿ ಮತ್ತು ಅತಿ ದೊಡ್ಡ ನಗರವಾಗಿದೆ.
ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳೆಂದರೆ ಪಾಂಡಿಚೆರಿ, [[ಕೇರಳ]], [[ಕರ್ನಾಟಕ]] ಮತ್ತು [[ಆಂಧ್ರ ಪ್ರದೇಶ]]. ದಕ್ಷಿಣಪೂರ್ವಕ್ಕೆ ಹಿಂದೂ ಮಹಾಸಾಗರದಲ್ಲಿ ಶ್ರೀಲಂಕಾ ರಾಷ್ಟ್ರವಿದೆ.
ತಮಿಳುನಾಡು ಉತ್ತರದಲ್ಲಿ ಪೂರ್ವ ಘಟ್ಟಗಳಿಂದ, ಪಶ್ಚಿಮದಲ್ಲಿ ನೀಲ್ಗಿರಿನೀಲಗಿರಿ ಮಲೆಗಳು, ಆನಮಲೈಆನಮಲೆ ಹಾಗು ಪಾಲಕ್ಕಾಡಿನಿಂದ, ಪೂರ್ವದಲ್ಲಿ ಬಂಗಾಳ ಕೊಲ್ಲಿಯಿಂದ, ಆಗ್ನೇಯದಲ್ಲಿ ಮನ್ನಾರ್ ಖಾರಿ, ಪಾಲ್ಕ್ ಜಲಸಂಧಿಯಿಂದ, ದಕ್ಷಿಣದಲ್ಲಿ ಹಿಂದು ಮಹಾಸಾಗರದಿಂದ ಸುತ್ತುವರೆಯಲ್ಪಟ್ಟಿದೆ.
 
ತಮಿಳುನಾಡು ವಿಸ್ತೀರ್ಣದಲ್ಲಿ ಭಾರತದ ಹನ್ನೊಂದನೆಯ ಅತಿ ದೊಡ್ಡ ರಾಜ್ಯವಾಗಿದೆ ಹಾಗು ಜನಸಂಖ್ಯೆಯಲ್ಲಿ ಏಳನೆಯ ಅತಿ ದೊಡ್ಡ ರಾಜ್ಯವಾಗಿದೆ.
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/342438" ಇಂದ ಪಡೆಯಲ್ಪಟ್ಟಿದೆ