ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಬಾಹ್ಯ ಸಂಪರ್ಕಗಳನ್ನು ಸೇರಿಸಲಾಯಿತು
No edit summary
೨೭ ನೇ ಸಾಲು:

[[Image:Kudala_Sangama.jpg|right|thumb|300px|ಕೂಡಲಸಂಗಮನಾಥ ದೇವಾಲಯದ ವಿಹಂಗಮ ನೋಟ]]

[[Image:SabhaBhavanaKudalasangama.jpg|leftt|thumb|300px|ಸಭಾಭವನ]]

[[Image:Basava linga.jpg|left|thumb|300px|ಬಸವೇಶ್ವರನ ಐಕ್ಯಲಿಂಗ]]

[[Image:basaveshvara.jpg|left|thumb|ಶ್ರೀ ಬಸವೇಶ್ವರ]]

[[File:Basava cropped.jpg|left|thumb|ಅಣ್ಣ ಬಸವಣ್ಣ]]

'''ಕೂಡಲ ಸಂಗಮ''' [[ಬಾಗಲಕೋಟೆ ಜಿಲ್ಲೆ]]ಯ [[ಆಲಮಟ್ಟಿ ಅಣೆಕಟ್ಟು|ಆಲಮಟ್ಟಿ ಅಣೆಕಟ್ಟಿನಿಂದ]] ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಇದು [[ಬಸವಣ್ಣ]]ನವರ ಐಕ್ಯ ಸ್ಥಳವಾಗಿದ್ದು, [[ಲಿಂಗಾಯತ]] ಪಂಗಡದವರಿಗೆ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ [[ಜಾತವೇದ ಮುನಿ]]ಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ್ ಪಡೆದರು. ಇಲ್ಲಿ [[ಕೃಷ್ಣ ನದಿ]] ಮತ್ತು [[ಘಟಪ್ರಭ ನದಿ]] ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ [[ಆಂಧ್ರ ಪ್ರದೇಶ]] ರಾಜ್ಯದ ಶ್ರೀಶೈಲದ(ಇನ್ನೊಂದು ಪುಣ್ಯ ಕ್ಷೇತ್ರ) ಕಡೆಗೆ ಹರಿಯುತ್ತದೆ.
Line ೩೫ ⟶ ೪೩:
|accessdate=೨೦೦೯ ಆಗಸ್ಟ್ ೨೧
}}</ref>

== ಪ್ರವಾಸೋದ್ಯಮ ==
=='''ಭೌಗೋಳಿಕ'''==
[[Image:SabhaBhavanaKudalasangama.jpg|right|thumb|300px|ಸಭಾಭವನ]]

[[Image:Basava linga.jpg|left|thumb|300px|ಬಸವೇಶ್ವರನ ಐಕ್ಯಲಿಂಗ]]
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
[[Image:basaveshvara.jpg|left|thumb|ಶ್ರೀ ಬಸವೇಶ್ವರ]]

[[File:Basava cropped.jpg|right|thumb|ಅಣ್ಣ ಬಸವಣ್ಣ]]

=='''ಹವಾಮಾನ'''==

* ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.

* ಬೇಸಿಗೆಕಾಲ - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್

* ಚಳಿಗಾಲ ಮತ್ತು

* ಮಳೆಗಾಲ - '''೧೮°C-೨೮°C ಡಿಗ್ರಿ''' ಸೆಲ್ಸಿಯಸ್.

* ಮಳೆ - ಪ್ರತಿ ವರ್ಷ ಮಳೆ '''೩೦೦ - ೬೦೦ಮಿಮಿ''' ಗಳಸ್ಟು ಆಗಿರುತ್ತದೆ.

* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

=='''ಜನಸಂಖ್ಯೆ'''==

ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''೩,೫೦೦''' ಇದೆ. ಅದರಲ್ಲಿ ೨೦೦೦ ಪುರುಷರು ಮತ್ತು ೧೫೦೦ ಮಹಿಳೆಯರು ಇದ್ದಾರೆ.

=='''ಸಾಂಸ್ಕೃತಿಕ'''==

ಮುಖ್ಯ ಭಾಷೆ '''ಕನ್ನಡ'''. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. '''ಜೋಳದ ರೊಟ್ಟಿ''',, '''ಸೇಂಗಾ ಚಟ್ನಿ,''', '''ಎಣ್ಣಿ ಬದನೆಯಕಾಯಿ ಪಲ್ಯ''',, '''ಕೆನೆಮೊಸರು''' ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

=='''ಕಲೆ ಮತ್ತು ಸಂಸ್ಕೃತಿ'''==

[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]

ಅಪ್ಪಟ '''ಉತ್ತರ ಕರ್ನಾಟಕ''' ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

=='''ಧರ್ಮಗಳು'''==

ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಮುಸ್ಲಿಂ]]''' ಧರ್ಮದ ಜನರಿದ್ದಾರೆ.

=='''ಭಾಷೆಗಳು'''==

ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]], [[ಮರಾಠಿ]] ಹಾಗೂ [[ಇಂಗ್ಲೀಷ್]] ಭಾಷೆಗಳನ್ನು ಮಾತನಾಡುತ್ತಾರೆ.

=='''ದೇವಾಲಯಗಳು'''==

* '''[[ಶ್ರೀ ಸಂಗಮೇಶ್ವರ ದೇವಾಲಯ, ಹಣಮಸಾಗರ]]'''
* '''[[ಶ್ರೀ ಹಣಮಂತ ದೇವಾಲಯ, ಹಣಮಸಾಗರ]]'''
* '''[[ಶ್ರೀ ಮಹಾಲಕ್ಷ್ಮಿ ದೇವಾಲಯ, ಹಣಮಸಾಗರ]]'''

=='''ಮಸೀದಿಗಳು'''==

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ '''[[ಖಾಜಾ ಬಂದೇನವಾಜ ದರ್ಗಾ]]''' ಹಾಗೂ '''[[ಮಸೀದಿ]]''' ಇದೆ.

=='''ನೀರಾವರಿ'''==

ಗ್ರಾಮದ ಪ್ರತಿಶತ '''೯೦''' ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''' , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

=='''ಕಾಲುವೆಗಳು'''==

'''[[ಕೃಷ್ಣಾ]]''' ನದಿಯ [[ಆಲಮಟ್ಟಿ ಆಣೆಕಟ್ಟು]]ಯಿಂದ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

=='''ಉದ್ಯೋಗ'''==

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦%''' ಜನಸಂಖ್ಯೆ '''ಕೃಷಿ'''ಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

=='''ಬೆಳೆಗಳು'''==

'''ಆಹಾರ ಬೆಳೆಗಳು'''

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

'''ವಾಣಿಜ್ಯ ಬೆಳೆಗಳು'''

'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

'''ತರಕಾರಿ ಬೆಳೆಗಳು'''

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

=='''ಹಬ್ಬಗಳು'''==

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

=='''ಶಿಕ್ಷಣ'''==

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

=='''ಸಾಕ್ಷರತೆ'''==

ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.

=='''ಪ್ರವಾಸೋದ್ಯಮ'''==

ಇಲ್ಲಿನ ಪ್ರಮುಖ ಪ್ರವಾಸ ಸ್ಥಳಗಳು ಇಂತಿವೆ:
* [[ಚಾಲುಕ್ಯ]] ಶೈಲಿಯಲ್ಲಿರುವ ಸಂಗಮನಾಥ ದೇವಾಲಯ
Line ೫೦ ⟶ ೧೬೧:
* ವಸ್ತು ಸಂಗ್ರಹಾಲಯ - ಬಸವಾದಿ ಶರಣರ ಕಾಲದ ಶಿಲ್ಪಗಳು ಮತ್ತು ಕರ್ನಾಟಕದ ಇತಿಹಾಸಕ್ಕೆ ಸಂಬಂಧಪಟ್ಟ ವಸ್ತುಗಳ ಸಂಗ್ರಹ

=='''ಆಧಾರ/ಉಲ್ಲೇಖ'''==

==ಆಧಾರ/ಉಲ್ಲೇಖ==
{{ಉಲ್ಲೇಖ ಪಟ್ಟಿ}}

{{coord|೧೬|೧೨|N|೭೬|೦೩|E|display=title}}

== '''ಬಾಹ್ಯ ಸಂಪರ್ಕಗಳು '''==

* [http://lingayatsite.com/PilgrimCenters/KudalaSangama.htm ''' ಕೂಡಲಸಂಗಮ ''']
"https://kn.wikipedia.org/wiki/ಕೂಡಲ_ಸಂಗಮ" ಇಂದ ಪಡೆಯಲ್ಪಟ್ಟಿದೆ