ಬೆಳ್ಳಾವೆ ನರಹರಿ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
+ಭಾವಚಿತ್ರ
೭ ನೇ ಸಾಲು:
==ವೃತ್ತಿ ಮತ್ತು ರಂಗಭೂಮಿ==
 
ವೃತ್ತಿಯಲ್ಲಿ ಶಿಕ್ಷಕರಾಗಿದ್ದ ನರಸಿಂಹ ಶಾಸ್ತ್ರಿಯವರು [[ಕನ್ನಡ]] ಮತ್ತು [[ಸಂಸ್ಕೃತ]]ದಲ್ಲಿ ಹೆಚ್ಚಿನ ಪಾಂಡಿತ್ಯ ಪಡೆದಿದ್ದರು. [[ಗುಬ್ಬಿ ಕಂಪನಿ]]ಯಲ್ಲಿ ನಾಟಕ ರಚಿಸಿ ತರಬೇತಿ ನೀಡುತ್ತಿದ್ದ ಶಾಸ್ತ್ರಿಗಳು ಯಾವುದೇ ವಸ್ತುವಿನ ಕುರಿತು ಅಲ್ಪ ಸಮಯದಲ್ಲೇ ಸೊಗಸಾದ ನಾಟಕ ರಚಿಸಬಲ್ಲವರೆಂದು ಪ್ರಸಿದ್ದರಾಗಿದ್ದರು ಎಂದು ವಿಮರ್ಶಕರ ಅಭಿಪ್ರಾಯ. ಖ್ಯಾತ ರಂಗನಟ ಮಹಮ್ಮದ್ ಪೀರ್ ಅವರಿಗಾಗಿ ಒಂದೇ ರಾತ್ರಿಯಲ್ಲಿ '''ಭಕ್ತ ಮಾರ್ಕಂಡೇಯ''' ನಾಟಕ ರಚಿಸಿಕೊಟ್ಟಿದ್ದರು. ಇದರಿಂದಾಗಿ [[ಸತಿ ಸುಲೋಚನ]] ಚಿತ್ರ ನಿರ್ಮಾಣ ಸಂದರ್ಭದಲ್ಲಿ ಇವರಿಗೆ ಅವಕಾಶ ಒದಗಿ ಬಂದಿತು. ಶಾಸ್ತ್ರಿಗಳು ಖ್ಯಾತ ನಾಟಕಕಾರರೆಂದೇ ಅಲ್ಲದೆ ಅವಧಾನ ಕಲೆಯಲ್ಲೂ ಖ್ಯಾತಿಯನ್ನು ಗಳಿಸಿದ್ದರು. ಅವರು ರಚಿಸಿದ ನಾಟಕಗಳಲ್ಲಿ ಹಲವು :
 
ಕೃಷ್ಣರುಕ್ಮಿಣಿಸತ್ಯಭಾಮ
ಮಹಾಸತಿ ಅನಸೂಯ
ಆಂಗ್ಲನಾಟಕ ಕಥಾವಳಿ
 
==ಕನ್ನಡ ಚಿತ್ರರಂಗ==