ಬೆಳ್ಳಾವೆ ನರಹರಿ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
 
[[೧೯೩೦]]ರ ದಶಕದಲ್ಲಿ ಬಂದಿದ್ದ ಆ ಚಿತ್ರದ ಕಾಲದಲ್ಲಿ ಹಿನ್ನೆಲೆ ಗಾಯನ ಪದ್ದತಿ ಇರಲಿಲ್ಲ. ನಟನಟಿಯರೇ ಹಾಡಿಕೊಂಡು ಅಭಿನಯಿಸಬೇಕಿತ್ತು. ಶಾಸ್ತ್ರಿಗಳು ಈ ಅಂಶವನ್ನು ಗಮನಿಸಿ ಗೀತೆಗಳನ್ನು ರಚಿಸಿದರು. ಈ ಚಿತ್ರದಲ್ಲಿ ರಾಕ್ಷಸ ಸೈನ್ಯ ಮತ್ತು ಕಪಿ ಸೈನ್ಯ ನಡುವಿನ ಕಾಳಗ ಸುಲೋಚನೆಯ ಬೊಗಸೆಯಲ್ಲಿ ಇಂದ್ರಜಿತುವಿನ ರುಂಡ ಬೀಳುವಂತೆ ಮಾಡುವ ಟ್ರಿಕ್‍ಶಾಟ್ ಶಾಸ್ತ್ರಿಗಳು ರೂಪಿಸಿದ್ದರು. ಈ ಚಿತ್ರದ ಯಶಸ್ಸಿನ ನಂತರ ಅವರಿಗೆ ಚಿತ್ರರಂಗದಲ್ಲಿ ಉತ್ತಮ ಅವಕಾಶಗಳು ಲಭಿಸಿದರೂ ಅವರು ಆಯ್ಕೆಯಲ್ಲಿ ಹೆಚ್ಚು ಜಾಗೃತರಾಗಿದ್ದರು.
 
ಕನ್ನಡದ ಮೂರನೆಯ ವಾಕ್‍ಚಿತ್ರ [[ಸದಾರಮೆ]]ಗೆ ಕೂಡ ಸಾಹಿತ್ಯ ಇವರದೇ. ಈ ಚಿತ್ರದ ''ಭಂಗಿ ಆನಂದವೇನೆಂಬ ಲೋಕದಿ'' ಎನ್ನುವ ಗೀತೆ ಜನಪ್ರಿಯವಾಯಿತು.
ಗೀತೆ ಜನಪ್ರಿಯವಾಯಿತು.
 
ಆನಂತರ [[೧೯೩೭]]ರಲ್ಲಿ ದಾಸಶ್ರೇಷ್ಠರಾದ [[ಪುರಂದರದಾಸರು|ಪುರಂದರದಾಸರ]] ಕತೆಯನ್ನು ಆಧರಿಸಿದ ಚಿತ್ರವನ್ನು ದೇವಿಫಿಲಂಸ್ ನಿರ್ಮಿಸಿತು.ಅದಕ್ಕೆ ಶಾಸ್ತ್ರಿಗಳು ಸಾಹಿತ್ಯ ನೀಡಿದರು.