ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೨೭: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[Image:Corcovado_statue01_2005-03-14.jpg|thumb|180px]]
 
'''[[ಬ್ರೆಜಿಲ್]]''' - [[ದಕ್ಷಿಣ ಅಮೇರಿಕ]]ದ ಜನಸಂಖ್ಯೆ ಮತ್ತು ವಿಸ್ತೀರ್ಣಗಳ ಆಧಾರದ ಮೇಲೆ ಅತಿ ದೊಡ್ಡ ದೇಶ '''ಬ್ರೆಜಿಲ್'''. ದಕ್ಷಿಣ ಅಮೇರಿಕದ ಮಧ್ಯದಿಂದ [[ಅಟ್ಲಾಂಟಿಕ್ ಮಹಾಸಾಗರ]]ದ ವರೆಗೆ ಹಬ್ಬಿರುವ ಈ ದೇಶ ಯುರುಗ್ವೆ, [[ಅರ್ಜೆಂಟೀನ]], [[ಪೆರಗ್ವೆ]], ಬೊಲಿವಿಯಾ, ಪೆರು, ಕೊಲಂಬಿಯಾ, [[ವೆನೆಜುವೆಲಾ]], ಗಯಾನಾ, ಸುರಿನಾಮ್, ಮತ್ತು ಫ್ರೆಂಚ್ ಗಯಾನಾಗಳ ಜೊತೆ ಗಡಿಯನ್ನು ಹೊಂದಿದೆ. ಈಕ್ವೆಡಾರ್ ಮತ್ತು [[ಚಿಲಿ]] ದೇಶಗಳನ್ನು ಹೊರತುಪಡಿಸಿ [[ದಕ್ಷಿಣ ಅಮೇರಿಕ]]ದ ಎಲ್ಲ ದೇಶಗಳ ಜೊತೆಯೂ ಗಡಿಯನ್ನು ಹೊಂದಿದೆ. ತನ್ನ ಬೃಹತ್ ನೈಸರ್ಗಿಕ ಸಂಪನ್ಮೂಲಗಳು ಮತ್ತು ಅಗ್ಗವಾದ ಕಾರ್ಮಿಕರ ದೆಸೆಯಿಂದ ದಕ್ಷಿಣ ಅಮೆರಿಕದ ಅತಿ ಪ್ರಮುಖ ಆರ್ಥಿಕ ಶಕ್ತಿ ಹಾಗೂ ಪ್ರಾದೇಶಿಕ ನಾಯಕತ್ವವಾಗಿ ಬೆಳೆದಿದೆ. ಪೋರ್ಚುಗಲ್ ದೇಶದ ವಸಾಹತು ಆಗಿದ್ದ ಕಾರಣ ಪೋರ್ಚುಗೀಸ್ ಭಾಷೆ ಬ್ರೆಜಿಲ್ ದೇಶದ ಅಧಿಕೃತ ಭಾಷೆಯಾಗಿದೆ. ಪ್ರಪಂಚದ ಎರಡನೇ ಅತಿ ದೊಡ್ಡ [[ಕ್ರೈಸ್ತ ಧರ್ಮ|ಕ್ರೈಸ್ತ ಧರ್ಮೀಯರ]] ದೇಶವೂ ಇದಾಗಿದೆ.