ಮಹಾದೇವಿ ವರ್ಮಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೭ ನೇ ಸಾಲು:
 
==ಸಾಹಿತ್ಯ==
ಹಿಂದಿ ಸಾಹಿತ್ಯದ "ಛಾಯಾವಾದಿ" ಪ್ರಕಾರದ ಮುಖ್ಯ ಲೇಖಕಿಯರಲ್ಲಿ ಒಬ್ಬರಾಗಿ ಮಹಾದೇವಿ ವರ್ಮಾ ಪ್ರಸಿದ್ಧರಾಗಿದ್ದಾರೆ. ಈ ಪ್ರಕಾರದ ಇತರ ಪ್ರಮುಖ ಲೇಖಕರೆಂದರೆ ಸುಮಿತ್ರಾ ನಂದನ[[ಸುಮಿತ್ರಾನಂದನ ಪಂತ್]], ಸೂರ್ಯಕಾಂತ್ ತ್ರಿಪಾತಿ, ಮೊದಲಾದವರು. ಮಹಾದೇವಿ ವರ್ಮಾ ಅವರ ಪ್ರಸಿದ್ಧ ಪುಸ್ತಕಗಳಲ್ಲಿ ಕೆಲವೆಂದರೆ "ಅತೀತ ಕೆ ಚಲಚಿತ್ರ" (ಅತೀತದ ಚಲನಚಿತ್ರ) ಮತ್ತು "ಸ್ಮೃತಿ ಕೆ ರೇಖಾಯೆ" (ನೆನಪಿನ ಗೆರೆಗಳು). ಅವರ ಕವನ ಸಂಕಲನಗಳಲ್ಲಿ ಪ್ರಸಿದ್ಧವಾದದ್ದು "ದೀಪ ಶಿಖಾ".
 
 
"https://kn.wikipedia.org/wiki/ಮಹಾದೇವಿ_ವರ್ಮಾ" ಇಂದ ಪಡೆಯಲ್ಪಟ್ಟಿದೆ