ಭಾಷಾ ವಂಶವೃಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
begin
( ಯಾವುದೇ ವ್ಯತ್ಯಾಸವಿಲ್ಲ )

೨೨:೩೦, ೯ ಡಿಸೆಂಬರ್ ೨೦೦೬ ನಂತೆ ಪರಿಷ್ಕರಣೆ

ಮಾನವನ ವಿಕಾಸದಲ್ಲಿ ಭಾಷಾ ಸಾಮರ್ಥ್ಯದ ಉಗಮವಾದಾಗಿನಿಂದ ಹಲವು ಭಾಷೆಗಳು ಉತ್ಪತ್ತಿಯಾಗಿವೆ. ವಿಶ್ವದಾದ್ಯಂತ ಮಾನವನು ಪಸರಿಸಿದಂತೆ ಕ್ರಮೇಣ ಭಾಷೆಗಳು ಹರಡಿ, ವಿಭಾಗಿತವಾಗಿ ಸಹಸ್ರಾರು ಹೊಸ ಭಾಷೆಗಳಾಗಿ ಮಾರ್ಪಾಡಾಗಿವೆ. ಈ ರೀತಿ ಅನೇಕ ಭಾಷೆಗಳು ಒಂದಕ್ಕೊಂದು ಸಂಬಂಧಿತವಾಗಿರುವವು. ಈ ಸಂಬಂಧಗಳ ನಿರೂಪಣೆಯೇ ಭಾಷಾ ವಂಶವೃಕ್ಷ.

ಪ್ರಸಕ್ತ ಕಾಲದ ಭಾಷಾ ಕುಟುಂಬಗಳ ವ್ಯಾಪಕತೆ




ಬಾಹ್ಯ ಸಂಪರ್ಕಗಳು