ಎಂ. ಎ. ಹೆಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
=== ಹವ್ಯಾಸ : ===
---------------
ಪ್ರೊ. ಎಂ. ಎ. ಹೆಗಡೆ ಅವರು ಸಂಸ್ಕೃತ, ಇಂಗ್ಲಿಷ್ ಹಾಗೂ ಕನ್ನಡ ಭಾಷೆಗಳಲ್ಲಿ ಸಮಾನ ಪ್ರಭುತ್ವ ಹೊಂದಿದ ನಾಡಿನ ಕೆಲವೇ ವಿದ್ವಾಂಸರಲ್ಲಿ ಒಬ್ಬರು. [[ಯಕ್ಷಗಾನ]] ಇವರ ಪ್ರಿಯವಾದ ಹವ್ಯಾಸ. ಯಕ್ಷಗಾನದಲ್ಲಿ ವೇಷಧಾರಿ, [[ತಾಳಮದ್ದಲೆ]]ಯ ಅರ್ಥಧಾರಿ, ಸಂಶೋಧಕ, ವಿಮರ್ಶಕ, ಮತ್ತು ಪ್ರಸಂಗ ಕರ್ತರಾಗಿ ಕೆಲಸಮಾಡಿದ್ದಾರೆ. ಇವರು, ಸೀತಾ ವಿಯೋಗ, ತ್ರಿಶಂಕು ಚರಿತ್ರೆ, ರಾಜಾಕರಂಧಮ, ಮುಂತಾದ ಸುಮಾರು ಹದಿನೈದಕ್ಕೂ ಮಿಕ್ಕ ಪ್ರಸಂಗಗಳನ್ನು ರಚಿಸಿದ್ದಾರೆ. ಅವು ಜನಪ್ರಿಯವಾಗಿದ್ದು ಸಾಕಷ್ಟು ಪ್ರಯೋಗಗಳನ್ನು ಕಾಣುತ್ತಿವೆ.
 
=== ಸಾಹಿತ್ಯ ಚಟುವಟಿಕೆ ===
"https://kn.wikipedia.org/wiki/ಎಂ._ಎ._ಹೆಗಡೆ" ಇಂದ ಪಡೆಯಲ್ಪಟ್ಟಿದೆ