ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦ ನೇ ಸಾಲು:
*[[ರಾಮಕೃಷ್ಣ ಮಿಶನ್]], [[ಬಸವನಗುಡಿ,ಬೆಂಗಳೂರು]]
ಶತಮಾನ ಕಂಡ ಬೆಂಗಳೂರು ಆಶ್ರಮ ಬಸವನಗುಡಿಯಲ್ಲಿದೆ. ಕನ್ನಡ ಮತ್ತು ಇಂಗ್ಲೀಶ್ ಭಾಷೆಗಳೆರಡರಲ್ಲೂ ಪುಸ್ತಕ ಪ್ರಕಟಿಸುವ ಈ ಸಂಸ್ಥೆ ಪ್ರಸಿದ್ಧವಾಗಿದೆ.ಬಾಲಕರಿಗಾಗಿ 'ವಿದ್ಯಾರ್ಥಿ ಮಂದಿರ' ಎಂಬ ಹಾಸ್ಟೆಲ್ ನ್ನು ಇದು ನಡೆಸುತ್ತಿದೆ. ಬೆಂಗಳೂರಿನ ಹತ್ತಿರವಿರುವ [[ಶಿವನಹಳ್ಳಿ]] ಮೊದಲಾದ ಹಳ್ಳಿಗಳಲ್ಲಿ ಹಲವಾರು ಸಮಾಜಕಲ್ಯಾಣ ಕಾರ್ಯಗಳನ್ನು ಕೈಗೊಂಡಿದೆ. ಸಂಸ್ಕೃತದಲ್ಲಿ ಪಾಂಡಿತ್ಯವನ್ನು ಹೊಂದಿರುವ, [[ಸ್ವಾಮಿ ಹರ್ಷಾನಂದ]]ರು ಆಶ್ರಮದ ಈಗಿನ ಅಧ್ಯಕ್ಷರು. ಕನ್ನಡ ಮತ್ತು ಇಂಗ್ಲೀಷಿನಲ್ಲಿ ಹಲವಾರು ಪುಸ್ತಕಗಳನ್ನು ಇವರು ಬರೆದಿದ್ದಾರೆ.
* [[ಬೆಂಗಳೂರು]] (ಅಲಸೂರ್ಹಲಸೂರು )
ಇದು ಬೆಂಗಳೂರಿನಲ್ಲಿರುವ ಇನ್ನೊಂದು ಆಶ್ರಮ. ಹಲವಾರು ಕಾರ್ಯಾಗಾರಗಳನ್ನು, ಶೀಲಸಂವರ್ಧನಾ ಶಿಬಿರಗಳನ್ನು ಇದು ನಡೆಸುತ್ತಿದೆ. ಬಡಜನರಿಗಾಗಿ ಸಂಚಾರಿ ಅಸ್ಪತ್ರೆಯ ಮೂಲಕ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ.
ಸ್ವಾಮಿ ವೀತಭಯಾನಂದರು ಆಶ್ರಮದ ಈಗಿನ ಅಧ್ಯಕ್ಷರು.
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ