ಶತಾವಧಾನಿ ಆರ್. ಗಣೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫ ನೇ ಸಾಲು:
 
==ವ್ಯಕ್ತಿತ್ವ==
ಎಂಜಿನಿಯರಿಂಗ್‌ನಿಂದ ಹಿಡಿದು ತತ್ವಶಾಸ್ತ್ರದವರೆಗೆ ಅನೇಕ ವಿಷಯಗಳಲ್ಲಿ ಪರಿಣತಿಯನ್ನು ಪಡೆದಿರುವ ಇವರು ಕನ್ನಡದ, ಭಾರತದ ಸಾರಸ್ವತ ಲೋಕದಲ್ಲಿ ಅತ್ಯಂತ ಪ್ರತಿಭಾಪೂರ್ಣವ್ಯಕ್ತಿಯಾಗಿ ತಮ್ಮ ಅನುಪಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಅವರಿಗೆ ಒಬ್ಬ ಕನ್ನಡದ ಹೆಸರ್ಂತಹೆಸರಾಂತ ಕವಿಯಾಗಬೇಕೆನ್ನುವ ತುಡಿತವಿತ್ತು. ಆದರೆ ತಂದೆ-ತಾಯಂದಿರ ಆಶೆಗೆ ಮನ್ನಣೆ ಇತ್ತು, ಯಂತ್ರಶಾಸ್ತ್ರದಲ್ಲಿ ಎಂಜಿನಿಯರಿಂಗ್ ಪದವಿ, ಸ್ನಾತ್ತಕೋತ್ತರ ಪದವಿ, ಲೋಹಶಾಸ್ತ್ರ ಹಾಗೂ ವಸ್ತುವಿಜ್ಞಾನದಲ್ಲಿ ತಮ್ಮ ಪಿ.ಎಚ್.ಡಿ. ಪದವಿಯನ್ನು ಪಡೆದು , ವೃತ್ತಿಯಿಂದ ಅಧ್ಯಾಪಕರಾಗಿದ್ದ ವರು, ಇದ್ದಕ್ಕಿದ್ದಂತೆಯೇ ಅವಕಾಶ ದೊರೆತಾಗ, [[ಅವಧಾನ ಕಲೆ]]ಯತ್ತ ತಮ್ಮ ಪೂರ್ಣ ಗಮನವನ್ನು ನೀಡಿ, ಅದನ್ನು ಸಂಪೂರ್ಣವಾಗಿ ಅರಗಿಸಿಕೊಂಡು, ಅದರ ಪ್ರಚಾರಕ್ಕಾಗಿ ಶ್ರಮಿಸುತ್ತಿದ್ದಾರೆ. 'ಸಹಸ್ರಾವಧಾನ', ಅವರ ಮುಂದಿನ ಗುರಿಯಾಗಿದೆ.
 
==ಅವಧಾನ ಕಲೆಯಲ್ಲಿ ಸಾಧನೆಗಳು==