ಆರ್.ಕೆ.ನಾರಾಯಣ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:q334252 (translate me)
No edit summary
೫ ನೇ ಸಾಲು:
ನಾರಾಯಣ್ ಅವರ ಮೊದಲ ಕಾದಂಬರಿ '''ಸ್ವಾಮಿ ಮತ್ತು ಗೆಳೆಯರು'''. ಮೊದಲಿಗೆ ಯಾವ ಪ್ರಕಾಶಕರೂ ಇದನ್ನು ಪ್ರಕಟಿಸಲು ಒಪ್ಪಿರಲಿಲ್ಲ. ನಂತರ ಇದರ ಹಸ್ತಪ್ರತಿಯನ್ನು [[ಬ್ರಿಟಿಷ್]] ಲೇಖಕ ಗ್ರಹಾಂ ಗ್ರೀನ್ ಗೆ ಕಳಿಸಿದಾಗ ಅವರು ಅದನ್ನು ಇಷ್ಟಪಟ್ಟು ಅದರ ಪ್ರಕಟಣೆಗೆ ಕಾರಣರಾದರು. ಆನಂತರ ಗ್ರಹಾಂ ಗ್ರೀನ್ ನಾರಾಯಣ್ ಅವರ ಜೀವನಪರ್ಯಂತ ಆಪ್ತ ಮಿತ್ರರೂ ಮತ್ತು ಅಭಿಮಾನಿಯೂ ಆಗುಳಿದರು. ಈ ಮೊದಲ ಪುಸ್ತಕದ ನಂತರ ನಾರಾಯಣ್ ಅನೇಕ ಕಾದಂಬರಿಗಳನ್ನು ಬರೆದರು. ಇವರು ಕೆಲ ಕಾದಂಬರಿಗಳಲ್ಲಿ ತಮ್ಮ ಜೀವನದ ಅಂಶಗಳನ್ನೂ ಸೇರಿಸಿದ್ದಾರೆ - ಉದಾಹರಣೆಗೆ '''ದಿ ಇಂಗ್ಲಿಷ್ ಟೀಚರ್'''. ನಾರಾಯಣ್ ರ ಬಹುಪಾಲು ಕೃತಿಗಳು ದೈನಂದಿನ ಜೀವನವನ್ನು ಕುರಿತವು. ಭಾರತೀಯ ಪುರಾಣಗಳ ಬಗ್ಗೆಯೂ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.
 
ಪದ್ಮಭೂಷಣ, ಪದ್ಮವಿಭೂಷಣ, ಎ.ಸಿ.ಬೆನ್‌ಸನ್ ಮೆಡಲ್, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಂದ ಪುರಸ್ಕೃತರಾದ ದಿವಂಗತ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಸರ್ಕಾರ ಘೋಷಿಸಿದೆ. ಖ್ಯಾತ ಆಂಗ್ಲಭಾಷಾ ವ್ಯಂಗ್ಯಚಿತ್ರಕಾರ [http://kn.wikipedia.org/wiki/%E0%B2%86%E0%B2%B0%E0%B3%8D.%E0%B2%95%E0%B3%86.%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B2%A3%E0%B3%8D [ಆರ್.ಕೆ.ಲಕ್ಷ್ಮಣ್]]ಇವರ ಸಹೋದರರಾಗಿದ್ದಾರೆ.
 
== ನಾರಾಯಣ್ ಅವರ ಮುಖ್ಯ ಕಾದಂಬರಿಗಳು ==
"https://kn.wikipedia.org/wiki/ಆರ್.ಕೆ.ನಾರಾಯಣ್" ಇಂದ ಪಡೆಯಲ್ಪಟ್ಟಿದೆ