ಏಕಾದಶಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೩ ನೇ ಸಾಲು:
'''ವೈಕುಂಠ ಏಕಾದಶಿ''' ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ. ಈ ದಿನ ವೆಂಕಟೇಶ್ವರ/ಶ್ರೀನಿವಾಸ/ವಿಷ್ಣು ದೇವಸ್ಥಾನಗಳಲ್ಲಿ ಜನಸಂದಣಿ ಹೆಚ್ಚು. ಈ ದಿನ ದೇವಸ್ಥಾನಗಳಲ್ಲಿ ನಿರ್ಮಿಸಿರುವ [[ವೈಕುಂಠ]] ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ಪ್ರತೀತಿಯಿದೆ..
 
ವೈಕುಂಠ ಏಕಾದಶಿಯ ದಿನ ವೈಕುಂಠದ (ಸ್ವರ್ಗದ ಅಥವಾ ವಿಷ್ಣುಲೋಕದ) ಬಾಗಿಲು ತೆರೆದಿರುತ್ತದೆ ಎಂದು ಪ್ರತಿತೀಪ್ರತೀತಿ ಇದೆ. ಅಂದು ವೆಂಕಟೇಶ್ವರ/ಶ್ರೀನಿವಾಸ/ವಿಷ್ಣು ದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆಯು ಇದೆ.
 
ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿಯ ಹೆಸರು "ಶಯನೀ" (ಅಥವಾ ಪ್ರಥಮಾ ಎಂದೂ ಇನ್ನೊಂದು ಹೆಸರಿದೆ). ಅದಿನ ಮಹಾವಿಷ್ಣುವು ನಿದ್ರಿಸಲು ತೆರಳುವನೆಂದೂ, ಮುಂದೆ ಕಾರ್ತೀಕ ಮಾಸದ ಶುಕ್ಲ ಪಕ್ಷದ ಏಕಾದಶಿ "ಪ್ರಬೋಧಿನೀ"ಯ ನಂತರ ಬರುವ [’ಉತ್ಥಾನ’ದ್ವಾದಶಿಯಂದು[’ಉತ್ಥಾನ’ದ್ವಾದಶಿ]]ಯಂದು.ಅವನ ನಿದ್ರೆಯಿಂದಅವನು ಎಚ್ಚರವಾಗುತ್ತಾನೆಂಬನಿದ್ರೆ ಮುಗಿಸಿ ಎಚ್ಚರಗೊಳ್ಳುತಾನೆಂದು ಆಸ್ತಿಕರ ನಂಬಿಕೆ. ಇದೆಈ ಎರಡೂ ಏಕಾದಶಿಗಳ. ನಡುವಿನ ನಾಲ್ಕು ತಿಂಗಳ ಅವಧಿಯನ್ನು .[[ಚಾತುರ್ಮಾಸ್ಯ ]] ಎನ್ನಲಾಗುತ್ತದೆ.
 
ಮುಂದಿನ ನಾಲ್ಕು ತಿಂಗಳ ಅವಧಿಗೆ. ಅದನ್ನೇ ಚಾತುರ್ಮಾಸ್ಯ ಎನ್ನುತ್ತೇವೆ.
"https://kn.wikipedia.org/wiki/ಏಕಾದಶಿ" ಇಂದ ಪಡೆಯಲ್ಪಟ್ಟಿದೆ