ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೦ ನೇ ಸಾಲು:
[[೨೦೦೨ರ]]ಲ್ಲಿ `ಠಪೋರಿ’ ಮತ್ತು `ಅರ್ಥ’ ಎಂಬ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. `ಅರ್ಥ’ ಚಿತ್ರಕ್ಕಾಗಿ ಬಿ.ಸುರೇಶ ಅವರಿಗೆ ೨೦೦೨-೦೩ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ. ೨೦೧೦ರಲ್ಲಿ ಬಿ.ಸುರೇಶ ನಿರ್ದೇಶಿಸಿದ "ಪುಟ್ಟಕ್ಕನ ಹೈವೇ" ಚಿತ್ರವೂ ರಾಷ್ಟ್ರಪ್ರಶಸ್ತಿಯನ್ನು ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ ಎಂತಲೂ, ಅತ್ಯುತ್ತಮ ಚಿತ್ರಕತೆ ಎಂಬ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.
==ನಟರಾಗಿ==
[[ಸ್ಲಮ್ ಬಾಲ]], [[ಪೆರೋಲ್]] ಅಂತಎಂಬ ಕೆಲವು ಕನ್ನಡ ಸಿನಿಮಾಗಳಲ್ಲಿ ನಟರಾಗಿಯುನಟರಾಗಿಯೂ ಜನರನ್ನು ಆಕರ್ಷಿಶಿಸಿದಆಕರ್ಷಿಸಿರುವ ಸುರೇಶರು ಮಲಯಾಳಂನಲ್ಲು ಒಂದು ಮೂಖನಮೂಕನ ಪಾತ್ರ ನಿರ್ವಹಿಸಿದ್ದಾರೆ..
 
==ಕಿರುತೆರೆ ನಿರ್ದೇಶಕರಾಗಿ ==
"https://kn.wikipedia.org/wiki/ಬಿ.ಸುರೇಶ" ಇಂದ ಪಡೆಯಲ್ಪಟ್ಟಿದೆ