ಜೈನ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೦ ನೇ ಸಾಲು:
 
== ಸ್ಯಾದ್ವಾದ ==
:ಸತ್ಯದ ಜಟಿಲ ಸಂಕೀರ್ಣತೆಯ ಬಗೆಗೆ ವಿಚಾರ ಮಾಡುವುದೇ '''ಅನೇಕಾಂತವಾದ;''' ಅನೇಕಾಂತವಾದವೇ -ಸ್ಯಾದ್ವಾದ. (ಎಲ್ಲಾ ಬಗೆಯ ಸಂಭಾವ್ಯತೆ ಯನ್ನು ಒಪ್ಪುವುದು)
:ಸತ್ಯವು ಹೀಗೆ ಇರಬಹುದು ಎಂಬ ಸಂಭಾವ್ಯತಾ ಸಿದ್ಧಾಂತ. ವಿಶ್ವವನ್ನು ಅನೇಕ ದೃಷ್ಠಿಯಿಂದ ನೋಡಬಹುದು. ಪ್ರತ್ಯೇಕ ನಿರ್ಣಯಕ್ಕೂ ಬರಬಹುದು; ಸತ್ಯದ ಪೂರ್ಣ ಸ್ವರೂಪವನ್ನು ನಿರ್ಣಯಿಸುವುದಿಲ್ಲ. ಏಳು ಹಂತಗಳಿಂದ ಸತ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬಹುದು.
# ಸ್ಯಾದಸ್ತಿ -ಹೀಗಿರಬಹುದು.
೫೯ ನೇ ಸಾಲು:
# ಸ್ಯಾನ್ನಾಸ್ತಿಚ ಅವ್ಯಕ್ತಂಚ - ಬಹುಶಃ ಇಲ್ಲ, ವರ್ಣನಾತೀತವೂ ಆಗಿದೆ.
# ಸ್ಯಾದಸ್ತಿಚ ನಾಸ್ತಿಚ ಅವ್ಯಕ್ತಂಚ.- ಬಹುಶಃ ಇದೆ, / ಬಹುಶಃ ಇಲ್ಲ ; ವರ್ಣನಾತೀತವೂ ಆಗಿದೆ.
:ಈ ವಾದ ಜೈನ ಧರ್ಮದ ದೃಷ್ಠಿ ವೈಶಾಲ್ಯವನ್ನೂ ತೋರಿಸುತ್ತದೆ.
 
== ರತ್ನ ತ್ರಯ ==
:ಜೈನ ಶಬ್ದವು ಜಯ, ಜಯಿಸಿದವನು ಎನ್ನುವ ಶಬ್ದದಿಂದ ಬಂದಿದೆ.
"https://kn.wikipedia.org/wiki/ಜೈನ_ಧರ್ಮ" ಇಂದ ಪಡೆಯಲ್ಪಟ್ಟಿದೆ