ಜೈನ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫ ನೇ ಸಾಲು:
 
== ಇತಿಹಾಸ ==
*ಜೈನಧರ್ಮವು ಅತ್ಯಂತ ಪ್ರಾಚೀನವಾದುದು. ಬೌದ್ಧ ಧರ್ಮಕ್ಕಿಂತ ಹಿಂದಿನದು., ಈ ಧರ್ಮದ ಆದಿ (ಮೊದಲನೆಯ) ತೀರ್ಥಂಕರ ಆದಿನಾಥ . ಇಪ್ಪತ್ನಾಲು ತೀರ್ಥಂಕರರಲ್ಲಿ ಮಹಾವೀರನು ಇಪ್ಪತ್ನಾಲ್ಕನೆಯ ತೀರ್ಥಂಕರ. ಇವನು ಗೌತಮ ಬುದ್ಧನ ಸಮಕಾಲೀನನಾಗಿದ್ದು ಜೈನ ಧರ್ಮವನ್ನು ಪ್ರಖ್ಯಾತಗೋಳಿಸಿದನು. ಒಂದು ಕಾಲದಲ್ಲಿ ಇದು ರಾಜ ಧರ್ಮವಾಗಿದ್ದು , ೮ ನೇ ಶತಮಾನದ ನಂತರ ಅವನತಿಹೊಂದಿತು. ಈಗ ಭಾರತದಲ್ಲಿ ಈ ಧರ್ಮದವರು ಅಲ್ಪ ಸಂಖ್ಯಾತರಾಗಿದ್ದು ಕೇವಲ ೪೨ ಲಕ್ಷ ಜನರಿದ್ದಾರೆಂದು (ಜನಗಣತಿ ೨೦೦೧) ಅಂದಾಜುಮಾಡಿದೆ. ಈ ಧರ್ಮದ ಕೆಲವರು ಬೆಲ್ಜಿಯಮ್ ,ಕೆನಡ, ಹಾಂಗ್ ಕಾಂಗ್, ಜಪಾನ್ ಸಿಂಗಪುರ, ಯು.ಎಸ್.ಎ. ಗಳಿಗೆ ವಲಸೆ ಹೋಗಿದ್ದಾರೆ. ಇವರಲ್ಲಿ ಅಕ್ಷರಸ್ಥರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ ;ಅದು ೯೧.೪% (೨೦೦೧ ಜನಗಣತಿ) . ಈಧರ್ಮದವರ ಕೈ ಬರೆಹದ ಪ್ರತಿಗಳು ಭಾರತದಲ್ಲಿ ಅತ್ಯಂತ ಪ್ರಾಚೀನವಾದವುಗಳು. ತೀರ್ಥಂಕರರಾದ ಅರಿಷ್ಟನೇಮಿ, ಪಾರ್ಶ್ವನಾಥ , ಮಹಾವೀರನಿಗಿಂತ ಹಿಂದಿನವರು. ಉತ್ತರಾದ್ಯಾಯ ಸೂತ್ರಗಳಲ್ಲಿ ಪಾರ್ಶ್ವನಾಥನ ಹೆಸರು ಕಂಡುಬರುವುದಾಗಿ ತಿಳಿದು ಬಂದಿದೆ. (ಇಂಗ್ಲಿಷ್ ವಿಕಿಪೀಡಿಯಾ)[[File:mahavir.jpg|thumb|right|Sculpture of [[Mahāvīra]]]]
 
== ಜೈನರ ಪ್ರಾಚೀನ ಗ್ರಂಥಗಳು ==
:ಪೂರ್ವಆಗಮ ಗಳು, ದೇವರ್ದಿ ಎಂಬುವನಿಂದ ಸಂಗ್ರಹವಾದವುಗಳು (ಕ್ರಿ . ಶ. ೫ ನೇ ಶತಮಾನ. ) ಮತ್ತು ಅಂಗ ಗಳು ಇವು ಈ ದರ್ಶನದ ಪ್ರಮುಖ ಗ್ರಂಥಗಳು,- ಆದರೆ ಇವು ವಿಲುಪ್ತವಾಗಿವೆ ಎಂದು ಹೇಳುತ್ತಾರೆ. ಇವುಗಳ ಭಾಷೆ ಅರ್ಧಮಾಗಧಿ.
"https://kn.wikipedia.org/wiki/ಜೈನ_ಧರ್ಮ" ಇಂದ ಪಡೆಯಲ್ಪಟ್ಟಿದೆ